ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಡಿಯಾ ವಿರುದ್ಧ ಆರೋಪ ಪಟ್ಟಿ

Last Updated 22 ಫೆಬ್ರುವರಿ 2018, 19:30 IST
ಅಕ್ಷರ ಗಾತ್ರ

ಮುಂಬೈ (ಪಿಟಿಐ): ನಟಿ ಪ್ರೀತಿ ಜಿಂಟಾಗೆ ಲೈಂಗಿಕ ಕಿರುಕುಳ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ಯಮಿ ನೆಸ್‌ ವಾಡಿಯಾ ವಿರುದ್ಧ ನಾಲ್ಕು ವರ್ಷಗಳ ಬಳಿಕ ಮುಂಬೈ ಪೊಲೀಸರು ಆರೋಪ ಪಟ್ಟಿ ಸಲ್ಲಿಸಿದ್ದಾರೆ.

ಶುಕ್ರವಾರ ಆರೋಪ ಪಟ್ಟಿಯನ್ನು ನ್ಯಾಯಾಲಯದಲ್ಲಿ ಸಲ್ಲಿಸುವುದಾಗಿ ಪೊಲೀಸರು ಹೇಳಿದ್ದಾರೆ. ಇಂಡಿಯನ್ ಪ್ರೀಮಿಯರ್ ಲೀಗ್‌ (ಐಪಿಎಲ್‌) ಪಂದ್ಯದ ವೇಳೆ ವಾಂಖೆಡೆ ಕ್ರೀಡಾಂಗಣದಲ್ಲಿ ಕಿರುಕುಳ ನೀಡಿರುವುದಾಗಿ ಪ್ರೀತಿ ಜಿಂಟಾ ಲಿಖಿತ ದೂರು ನೀಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT