ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೀರವ್‌ ಮೋದಿಗೆ ಸೇರಿದ ದುಬಾರಿ ಬೆಲೆಯ ವಾಚ್‌ಗಳು ಜಪ್ತಿ

Last Updated 23 ಫೆಬ್ರುವರಿ 2018, 9:39 IST
ಅಕ್ಷರ ಗಾತ್ರ

ನವದೆಹಲಿ: ಪಂಜಾಬ್ ನ್ಯಾಷನಲ್ ಬ್ಯಾಂಕ್‌ (ಪಿಎನ್‌ಬಿ) ವಂಚನೆ ಹಗರಣದ ಆರೋಪಿ ನೀರವ್ ಮೋದಿ ಅವರಿಗೆ ಸೇರಿದ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿದ ಜಾರಿ ನಿರ್ದೇಶನಾಲಯದ (ಇ.ಡಿ.) ಅಧಿಕಾರಿಗಳು ದುಬಾರಿ ಬೆಲೆಯ ವಾಚ್‌ಗಳು, ಬೆಲೆ ಬಾಳುವ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.

ಶುಕ್ರವಾರವೂ ದಾಳಿ ಮುಂದುವರಿಸಿದ ಅಧಿಕಾರಿಗಳು, ದುಬಾರಿ ವಾಚ್‌ಗಳು ಹಾಗೂ ವಿದೇಶದಿಂದ ರಫ್ತು ಮಾಡಿಕೊಂಡಿದ್ದ ಗೃಹಾಲಂಕಾರಿಕ ವಸ್ತುಗಳನ್ನು ವಶಪಡಿಕೊಂಡಿದ್ದಾರೆ. ಇವುಗಳ ಮೌಲ್ಯ ₹44 ಕೋಟಿ ಇರಬಹುದೆಂದು ಅಂದಾಜಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT