ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಸಕರೂ ಸಾಯುತ್ತಾರೆ: ಸಚಿವ ಭಾರ್ಗವ

Last Updated 23 ಫೆಬ್ರುವರಿ 2018, 19:30 IST
ಅಕ್ಷರ ಗಾತ್ರ

ಸಾಗರ್ (ಮಧ್ಯಪ್ರದೇಶ): ಶಾಸಕರೂ ಸಾಯುತ್ತಾರೆ, ಅವರೇನೂ ಅಮರರಲ್ಲ ಎಂದು ರೈತರ ಸಾವು ಕುರಿತು ಮಧ್ಯಪ್ರದೇಶದ ಪಂಚಾಯತ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಗೋಪಾಲ್ ಭಾರ್ಗವ ಹೇಳಿದ್ದಾರೆ. ಈ ಹೇಳಿಕೆ ಈಗ ವಿವಾದಕ್ಕೆ ಕಾರಣವಾಗಿದೆ.

ಸಾಲಮನ್ನಾ, ಬೆಲೆ ನಿಗದಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಆಗ್ರಹಿಸಿ ಮಧ್ಯಪ್ರದೇಶದಲ್ಲಿ ರೈತರು ಸುಧೀರ್ಘ ಪ್ರತಿಭಟನೆಗಳನ್ನು ನಡೆಸುತ್ತಿರುವ ಬಗ್ಗೆ ಅವರು ಈ ರೀತಿ ಪ್ರತಿಕ್ರಿಯೆ ನೀಡಿದರು. ನಷ್ಟ ಉಂಟಾದರೆ ಉದ್ಯಮಿಗಳು, ಪರೀಕ್ಷೆಯಲ್ಲಿ ಅನುತ್ತೀರ್ಣರಾದರೆ ವಿದ್ಯಾರ್ಥಿಗಳೂ ಸಾಯುತ್ತಾರೆ, ಸಾವನ್ನು ಯಾರಿಂದಲಾದರೂ ತಡೆಯಲು ಸಾಧ್ಯವೇ? ಎಂದು ಪ್ರಶ್ನಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT