ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಧ್ಯಕ್ಷೀಯ ಅವಧಿ ನಿರ್ಬಂಧ ತೆರವು

Last Updated 25 ಫೆಬ್ರುವರಿ 2018, 20:01 IST
ಅಕ್ಷರ ಗಾತ್ರ

ಬೀಜಿಂಗ್: ಒಬ್ಬ ವ್ಯಕ್ತಿ ಎರಡಕ್ಕಿಂತ ಹೆಚ್ಚು ಬಾರಿ ರಾಷ್ಟ್ರದ ಅಧ್ಯಕ್ಷನಾಗುವುದಕ್ಕೆ ಸಂವಿಧಾನದಲ್ಲಿ ಇರುವ ನಿರ್ಬಂಧಗಳನ್ನು ತೆರವು ಮಾಡಬೇಕು ಎಂದು ಚೀನಾದ ಆಡಳಿತಾರೂಢ ಕಮ್ಯುನಿಸ್ಟ್ ಪಾರ್ಟಿ ಪ್ರಸ್ತಾವ ಸಲ್ಲಿಸಿದೆ ಎಂದು ಕ್ಸಿನುವಾ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಕ್ಸಿ ಜಿನ್‌ಪಿಂಗ್ ಸದ್ಯ ಎರಡನೇ ಬಾರಿ ಚೀನಾದ ಅಧ್ಯಕ್ಷರಾಗಿದ್ದಾರೆ. 2023ಕ್ಕೆ ಅವರ ಅವಧಿ ಮುಗಿಯಲಿದೆ. ಅವರು ಮತ್ತೆ ಅಧ್ಯಕ್ಷ ಪಟ್ಟಕ್ಕೆ ಏರಲು ಅನುವುಮಾಡಿಕೊಡುವ ಉದ್ದೇಶ ಈ ಪ್ರಸ್ತಾವದ ಹಿಂದಿರುವ ಸಾಧ್ಯತೆ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT