ಕೇಂಬ್ರಿಡ್ಜ್: ಖ್ಯಾತ ಭೌತಶಾಸ್ತ್ರ ವಿಜ್ಞಾನಿ ಪ್ರೊ. ಸ್ಟೀಫನ್ ಹಾಕಿಂಗ್ (76) ಬುಧವಾರ ಬೆಳಿಗ್ಗೆ ಕೇಂಬ್ರಿಡ್ಜ್‌ನಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾದರು.

ಈ ಕುರಿತು ಅವರ ಮಕ್ಕಳಾದ ಲೂಸಿ, ರಾಬರ್ಟ್ ಮತ್ತು ಟಿಮ್ ಅವರು ಪ್ರಕಣೆಯಲ್ಲಿ ಮಾಹಿತಿ ನೀಡಿ, ‘ನಮ್ಮ ಪ್ರೀತಿಯ ತಂದೆಯವರ ನಿಧನದಿಂದ ದುಃಖವಾಗಿದೆ’ ಎಂದು ಹೇಳಿದ್ದಾರೆ.

ಹಾಕಿಂಗ್ ಅವರು ಸ್ನಾಯುವಿಗೆ ಸಂಬಂಧಿಸಿದ ತೀವ್ರತರದ ನರಕೋಶದ ಕಾಯಿಲೆಗೆ ತುತ್ತಾಗಿದ್ದರು. ಅಲ್ಲದೆ, ಬೆನ್ನು ಹುರಿಯ ಸ್ನಾಯು ಕ್ಷೀಣತೆಯಿಂದಲೂ ಬಳಲುತ್ತಿದ್ದರು.

1942ರ ಜನವರಿ 8ರಂದು ಆಕ್ಸ್‌ಫರ್ಡ್‌ನಲ್ಲಿ ಜನಿಸಿದ ಸ್ಟೀಫನ್ ಹಾಕಿಂಗ್ ಅವರು ಭೌತಶಾಸ್ತ್ರ ವಿಷಯದಲ್ಲಿ ಸಂಶೋಧನೆ ನಡೆಸಿದ್ದಾರೆ. ವಿಶ್ವವಿಜ್ಞಾನ ಹಾಗೂ ಕ್ವಾಂಟಮ್ ಗುರುತ್ವಾಕರ್ಷಣೆ, ಅದರಲ್ಲಿಯೂ ಮುಖ್ಯವಾಗಿ ಕಪ್ಪು ರಂಧ್ರದ ವಿವರಗಳನ್ನು ಕುರಿತ ಅಧ್ಯಯನ ಮತ್ತು ಸಂಶೋಧನಾ ಕೊಡುಗೆಗಳಿಂದ ಪ್ರಸಿದ್ಧಿ ಹೊಂದಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.