ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಕ್ರಮಸಿಂಘೆ ವಿರುದ್ಧ ಅವಿಶ್ವಾಸ

Last Updated 17 ಮಾರ್ಚ್ 2018, 19:30 IST
ಅಕ್ಷರ ಗಾತ್ರ

ಕೊಲಂಬೊ: ಶ್ರೀಲಂಕಾದ ಮಾಜಿ ಅಧ್ಯಕ್ಷ ಮಹಿಂದ ರಾಜಪಕ್ಸೆ ಬೆಂಬಲಿತ ವಿರೋಧ ಪಕ್ಷಗಳ ಒಕ್ಕೂಟವು ಪ್ರಧಾನಿ ರಾನಿಲ್‌ ವಿಕ್ರಮಸಿಂಘೆ ವಿರುದ್ದ ಅವಿಶ್ವಾಸ ಗೊತ್ತುವಳಿ ಮಂಡಿಸಲು ತೀರ್ಮಾನಿಸಿದೆ.

ಸಂಸತ್ತಿನ ಅಧಿವೇಶನ ಪ್ರಾರಂಭವಾದ ಬಳಿಕ ಸ್ಪೀಕರ್‌ ಎದುರು ಅವಿಶ್ವಾಸ ಗೊತ್ತುವಳಿ ಮಂಡಿಸಲಾಗುವುದು ಎಂದು ವಿರೋಧ ಪಕ್ಷಗಳ ಜಂಟಿ ಒಕ್ಕೂಟದ ಸಂಸದ ರಂಜಿತ್‌ ಸೊಯ್ಸಾ ಹೇಳಿದ್ದಾರೆ.

ಕಳೆದ ಮೂರು ವರ್ಷಗಳ ಆಡಳಿತ ಅವಧಿಯಲ್ಲಿ ಆರ್ಥಿಕತೆಯ ಅಸಮರ್ಪಕ ನಿರ್ವಹಣೆ ಆರೋಪದ ಮೇಲೆ ವಿರೋಧ ಪಕ್ಷಗಳ ಒಕ್ಕೂಟವು ಅವಿಶ್ವಾಸ ಗೊತ್ತುವಳಿ ಮಂಡಿಸಲಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT