ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೋಟು ರದ್ದತಿ ಚೇತರಿಕೆ ಕಾಣದ ಸಣ್ಣ ಉದ್ದಿಮೆಗಳು

Last Updated 19 ಮಾರ್ಚ್ 2018, 20:01 IST
ಅಕ್ಷರ ಗಾತ್ರ

ಮುಂಬೈ: ಗರಿಷ್ಠ ಮುಖಬೆಲೆಯ ನೋಟುಗಳ ರದ್ದತಿ ಮತ್ತು ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಜಾರಿಯ ಆಘಾತದಿಂದ  ₹ 10 ಲಕ್ಷಕ್ಕಿಂತ ಕಡಿಮೆ ಬಂಡವಾಳದ ಉದ್ದಿಮೆಗಳು ಇದುವರೆಗೂ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ ಎಂದು ಟ್ರಾನ್ಸ್‌ಯೂನಿಯನ್‌ ಸಿಬಿಲ್‌ ವರದಿಯಲ್ಲಿ ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT