ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಧು ಕೋಕಿಲ

Last Updated 23 ಮಾರ್ಚ್ 2018, 19:30 IST
ಅಕ್ಷರ ಗಾತ್ರ

ಹಾಸ್ಯನಟನಾಗಿ ಜನಪ್ರಿಯತೆ ಪಡೆದಿರುವ ಸಾಧು ಕೋಕಿಲ ಹುಟ್ಟಿದ್ದು ಮಾರ್ಚ್‌ 24, 1966. ಸಿನಿಮಾ ನಿರ್ದೇಶನ, ನಿರ್ಮಾಣ, ನಟನೆ, ಸಂಗೀತ ನಿರ್ದೇಶಕರಾಗಿ ಇವರು ಗುರುತಿಸಿಕೊಂಡಿದ್ದಾರೆ.

ರಕ್ತ ಕಣ್ಣೀರು, ರಾಕ್ಷಸ, ಸುಂಟರಗಾಳಿ, ಅನಾಥರು ಸೇರಿದಂತೆ ಹತ್ತಕ್ಕೂ ಹೆಚ್ಚು ಸಿನಿಮಾಗಳನ್ನು ಇವರು ನಿರ್ದೇಶಿಸಿದ್ದಾರೆ. ‘ಸಾರಿ’ (1992) ಸಾಧು ಅಭಿನಯದ ಮೊದಲ ಸಿನಿಮಾ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT