ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ಟಾರ್‌ ಕ್ಲಿಕ್‌

Last Updated 23 ಮಾರ್ಚ್ 2018, 19:30 IST
ಅಕ್ಷರ ಗಾತ್ರ

ಈಚೆಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ನಟಿ ಅನುಷ್ಕಾ ಶರ್ಮ ಸದ್ಯ ಭೋಪಾಲ್‌ನಲ್ಲಿ ಹೊಸ ಚಿತ್ರದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ.

ಬಿಡುವು ಸಿಕ್ಕಾಗ ಹುಲ್ಲುಹಾಸಿನಲ್ಲಿ ಹಾಸಿಗೆ ಚಾಚಿಕೊಂಡು ಸ್ನೇಹಿತರ ಜೊತೆ ಖುಷಿಯಾಗಿ ತಿಂಡಿ ತಿನ್ನುತ್ತಿರುವ ಕ್ಷಣವನ್ನು ಅನುಷ್ಕಾ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಈ ಚಿತ್ರವನ್ನು 8 ಲಕ್ಷಕ್ಕೂ ಹೆಚ್ಚು ಮಂದಿ ಇಷ್ಟಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT