ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂತೋಷ್ ಟ್ರೋಫಿ: ಕೇರಳ ತಂಡಕ್ಕೆ ಮಣಿದ ಮಣಿಪುರ

Last Updated 23 ಮಾರ್ಚ್ 2018, 19:30 IST
ಅಕ್ಷರ ಗಾತ್ರ

ಕೋಲ್ಕತ್ತ: ಕೇರಳ ಮತ್ತು ಮಹಾರಾಷ್ಟ್ರ ತಂಡಗಳು ಸಂತೋಷ್ ಟ್ರೋಫಿ ಫುಟ್‌ಬಾಲ್ ಟೂರ್ನಿಯ ಶುಕ್ರವಾರದ ಪಂದ್ಯಗಳಲ್ಲಿ ಜಯಿಸಿದವು. ಕೇರಳ ತಂಡವು 6–0 ಗೋಲುಗಳಿಂದ ಮಣಿಪುರದ ವಿರುದ್ಧ ಗೆದ್ದಿತು. ಮಹಾರಾಷ್ಟ್ರ ತಂಡವು 2–1 ರಿಂದ ಚಂಡೀಗಡ ಎದುರು ಗೆದ್ದಿತು.

ಕೇರಳ ಮತ್ತು ಮಣಿಪುರ ನಡುವಿನ ಪಂದ್ಯದ ದ್ವಿತೀಯಾರ್ಧದಲ್ಲಿ ಜಿತಿನ್ (62 ಮತ್ತು 84ನೇ ನಿಮಿಷ) ಗಳಿಸಿದ ಎರಡು ಗೋಲುಗಳ ಬಲದಿಂದ ಕೇರಳ ಜಯಭೇರಿ ಮೊಳಗಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT