ಪೊಲೀಸ್‌–ಭದ್ರತಾ ಪಡೆ ಜಂಟಿ ಕಾರ್ಯಚಾರಣೆ

ಕಾಶ್ಮೀರದಲ್ಲಿ ಕಾರ್ಯಾಚರಣೆ: 8 ಉಗ್ರರ ಬಲಿ, ಒಬ್ಬನ ಸೆರೆ

ಸೋಫಿಯಾನ್‌ ಭಾಗದ ಮನೆಗಳಲ್ಲಿ ಜನಸಾಮಾನ್ಯರೊಂದಿಗೆ ಉಗ್ರರು ಅಡಗಿದ್ದು, ಸ್ಥಳೀಯರನ್ನು ರಕ್ಷಿಸುವ ಪ್ರಯತ್ನ ಮಾಡಲಾಗುತ್ತಿದೆ–ಡಿಜಿಪಿ ಎಸ್‌ಪಿ ವಾಯಿದ್‌

ಕಾಶ್ಮೀರದಲ್ಲಿ ಕಾರ್ಯಾಚರಣೆ: 8 ಉಗ್ರರ ಬಲಿ, ಒಬ್ಬನ ಸೆರೆ

ಜಮ್ಮು–ಕಾಶ್ಮೀರ: ಇಲ್ಲಿನ ಹಲವು ಭಾಗಗಳಲ್ಲಿ ಉಗ್ರರರ ವಿರುದ್ಧ ಪೊಲೀಸರು ಹಾಗೂ ಭದ್ರತಾ ಪಡೆಗಳ ಕಾರ್ಯಾಚರಣೆಯಲ್ಲಿ ಭಾನುವಾರ ಎಂಟು ಉಗ್ರರು ಬಲಿಯಾಗಿದ್ದಾರೆ.

ಅನಂತ್‌ನಾಗ್‌ನಲ್ಲಿ ಒಬ್ಬ ಉಗ್ರ ಬಲಿಯಾಗಿದ್ದು, ಮತ್ತೊಬ್ಬನನ್ನು ಬಂಧಿಸಲಾಗಿದೆ. ಸೋಫಿಯಾನ್‌ ಮತ್ತು ಕಚ್‌ದೂರ ಪ್ರದೇಶಗಳಲ್ಲಿ ಸೇನಾ ಕಾರ್ಯಾಚರಣೆ ಮುಂದುವರಿದಿದ್ದು, ಈವರೆಗೂ 7 ಉಗ್ರರು ಮೃತಪಟ್ಟಿದ್ದಾರೆ. ಬಾರಿ ಪ್ರಮಾಣದ ಶಸ್ತ್ರಾಸ್ತ್ರ ವಶಪಡಿಸಿಕೊಳ್ಳಲಾಗಿದೆ.

ಸೋಫಿಯಾನ್‌ ಭಾಗದ ಮನೆಗಳಲ್ಲಿ ಜನಸಾಮಾನ್ಯರೊಂದಿಗೆ ಉಗ್ರರು ಅಡಗಿದ್ದು, ಸ್ಥಳೀಯರನ್ನು ರಕ್ಷಿಸುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಡಿಜಿಪಿ ಎಸ್‌ಪಿ ವಾಯಿದ್‌ ಹೇಳಿದ್ದಾರೆ.

Comments
ಈ ವಿಭಾಗದಿಂದ ಇನ್ನಷ್ಟು

ಸಿಜೆಐಗೆ ಹಿರಿಯ ನ್ಯಾಯಮೂರ್ತಿಗಳ ಪತ್ರ
‘ಬಿಕ್ಕಟ್ಟು ಪರಿಹಾರಕ್ಕೆ ಸಭೆ ಕರೆಯಿರಿ’

ದೇಶದ ಉನ್ನತ ನ್ಯಾಯಾಂಗ ವ್ಯವಸ್ಥೆ ಎದುರಿಸುತ್ತಿರುವ ಗಂಭೀರ ಸಮಸ್ಯೆಗಳ ಚರ್ಚೆಗೆ ಸುಪ್ರೀಂ ಕೋರ್ಟ್‌ನ ಎಲ್ಲ ನ್ಯಾಯಮೂರ್ತಿಗಳ ಸಭೆ ಕರೆಯುವಂತೆ ಸುಪ್ರೀಂ ಕೋರ್ಟ್‌ನ ಹಿರಿಯ ನ್ಯಾಯಮೂರ್ತಿಗಳಿಬ್ಬರು...

26 Apr, 2018
ವರ್ಷದ ಕೊನೆಗೆ ಎಂಜಿನ್‌ರಹಿತ ರೈಲು ಸಂಚಾರ

ಸಂಪೂರ್ಣ ದೇಶೀಯವಾದ ಟ್ರೇನ್‌–18
ವರ್ಷದ ಕೊನೆಗೆ ಎಂಜಿನ್‌ರಹಿತ ರೈಲು ಸಂಚಾರ

26 Apr, 2018
‘ಸುಪ್ರೀಂ’ಗೆ ಇಂದು ಮಲ್ಹೋತ್ರಾ

ನವದೆಹಲಿ
‘ಸುಪ್ರೀಂ’ಗೆ ಇಂದು ಮಲ್ಹೋತ್ರಾ

26 Apr, 2018

ನವದೆಹಲಿ
‘ಆಧಾರ್‌ ಜೋಡಣೆ ಕಡ್ಡಾಯ ಎಂದಿಲ್ಲ’

ಮೊಬೈಲ್‌ ಸಂಖ್ಯೆಗೆ ಆಧಾರ್‌ ಜೋಡಣೆ ಕಡ್ಡಾಯಗೊಳಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಬುಧವಾರ ಪ್ರಶ್ನಿಸಿದೆ.

26 Apr, 2018
ಕೇಂಬ್ರಿಜ್ ಅನಲಿಟಿಕಾ, ಫೇಸ್‌ಬುಕ್‌ಗೆ ನೋಟಿಸ್‌

ನವದೆಹಲಿ
ಕೇಂಬ್ರಿಜ್ ಅನಲಿಟಿಕಾ, ಫೇಸ್‌ಬುಕ್‌ಗೆ ನೋಟಿಸ್‌

26 Apr, 2018