ಮೂಡುಬಿದಿರೆಯಲ್ಲಿ ಜನವರಿಯಲ್ಲಿ ನಡೆದ 70ನೇ ರಾಷ್ಟ್ರಮಟ್ಟದ ಪುರುಷ ಹಾಗೂ 33ನೇ ಮಹಿಳಾ ಸೀನಿಯರ್ ವೇಟ್‌ಲಿಫ್ಟಿಂಗ್ ಚಾಂಪಿಯನ್‌ಷಿಪ್‌ನಲ್ಲಿ ಮಣಿಪುರದ ಮೀರಾ ಬಾಯಿ ಚಿನ್ನ ಟ್ರಿಪಲ್ ಸಾಧನೆ ಮಾಡಿದ್ದರು. ಜತೆಗೆ, ಅಮೆರಿಕದಲ್ಲಿ ನಡೆದಿದ್ದ ವಿಶ್ವ ವೇಟ್‌ಲಿಫ್ಟಿಂಗ್ ಚಾಂಪಿಯನ್‌ಷಿಪ್‌ನಲ್ಲಿ ಚಿನ್ನದ ಪದಕ ಗೆದ್ದಿದ್ದರು.