ಚುನಾವಣಾ ನೀತಿ ಸಂಹಿತೆ

ಅಕ್ರಮ ಸಾಗಣೆ: 101 ಲೀಟರ್ ಮದ್ಯ ವಶ

ಖಾನಾಪುರ ತಾಲ್ಲೂಕಿನ ಕಣಕುಂಬಿ ಚೆಕ್‌ಪೋಸ್ಟ್ ಬಳಿ ಅಕ್ರಮವಾಗಿ ಸಾಗಿಸುತ್ತಿದ್ದ ಐವರನ್ನು ತಪಾಸಣಾ ಸಿಬ್ಬಂದಿ ಭಾನುವಾರ ಬೆಳಿಗ್ಗೆ ಬಂಧಿಸಿದ್ದು, 101 ಲೀಟರ್ ಮದ್ಯ ವಶಪಡಿಸಿಕೊಂಡಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ಎಸ್. ಜಿಯಾವುಲ್ಲಾ ತಿಳಿಸಿದ್ದಾರೆ.

ಅಕ್ರಮ ಸಾಗಣೆ: 101 ಲೀಟರ್ ಮದ್ಯ ವಶ

ಬೆಳಗಾವಿ: ಖಾನಾಪುರ ತಾಲ್ಲೂಕಿನ ಕಣಕುಂಬಿ ಚೆಕ್‌ಪೋಸ್ಟ್ ಬಳಿ ಅಕ್ರಮವಾಗಿ ಸಾಗಿಸುತ್ತಿದ್ದ ಐವರನ್ನು ತಪಾಸಣಾ ಸಿಬ್ಬಂದಿ ಭಾನುವಾರ ಬೆಳಿಗ್ಗೆ ಬಂಧಿಸಿದ್ದು, 101 ಲೀಟರ್ ಮದ್ಯ ವಶಪಡಿಸಿಕೊಂಡಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ಎಸ್. ಜಿಯಾವುಲ್ಲಾ ತಿಳಿಸಿದ್ದಾರೆ.

ಬಂಧಿತರಿಂದ ಮೂರು ದ್ವಿಚಕ್ರ ವಾಹನ, 65 ಲೀಟರ್ ಗೋವಾ ಮದ್ಯ ಹಾಗೂ 36 ಲೀಟರ್ ಬಿಯರ್ ವಶಪಡಿಸಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ವಿಜಯಪುರ ವರದಿ: ದಾಖಲೆಗಳಿಲ್ಲದೆ ಕಾರಿನಲ್ಲಿ ಸಾಗಿಸುತ್ತಿದ್ದ ₹60 ಲಕ್ಷ ನಗದನ್ನು ಸೊಲ್ಲಾಪುರದ ನಾಕಾದಲ್ಲಿ ವಶಪಡಿಸಿಕೊಳ್ಳಲಾಗಿದೆ ಎಂದು  ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. 

ಈ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಎಸ್.ಬಿ.ಶೆಟ್ಟೆಣ್ಣವರ ತಿಳಿಸಿದರು. 

Comments
ಈ ವಿಭಾಗದಿಂದ ಇನ್ನಷ್ಟು
ಪ್ರಾದೇಶಿಕ ತಾರತಮ್ಯ ನಿವಾರಣೆಗಾಗಿ ಬಾದಾಮಿಯಲ್ಲಿ ಸ್ಪರ್ಧೆ: ಸಿದ್ದರಾಮಯ್ಯ

ಬೆಂಗಳೂರು
ಪ್ರಾದೇಶಿಕ ತಾರತಮ್ಯ ನಿವಾರಣೆಗಾಗಿ ಬಾದಾಮಿಯಲ್ಲಿ ಸ್ಪರ್ಧೆ: ಸಿದ್ದರಾಮಯ್ಯ

26 Apr, 2018
‘ಲೈಂಗಿಕ ದೌರ್ಜನ್ಯ ಸಂತ್ರಸ್ತ ಬಾಲಕರಿಗೂ ಪರಿಹಾರ ನೀಡಿ’

ಶೇ 52.9ರಷ್ಟು ಗಂಡು ಮಕ್ಕಳು
‘ಲೈಂಗಿಕ ದೌರ್ಜನ್ಯ ಸಂತ್ರಸ್ತ ಬಾಲಕರಿಗೂ ಪರಿಹಾರ ನೀಡಿ’

26 Apr, 2018

ತುಮಕೂರು
ಶಂಕಾಸ್ಪದ ಸಾವು : ಪ್ರಕರಣ ಸಿಐಡಿ ತನಿಖೆಗೆ

‘ಪೊಲೀಸರು ಠಾಣೆಗೆ ಕರೆತಂದು ವಿಚಾರಣೆ ನಡೆಸುವಾಗಲೇ ಅವರು ಮೃತಪಟ್ಟಿರುವುದು ಅನುಮಾನಕ್ಕೆ ಕಾರಣವಾಗಿದೆ. ನನ್ನ ಸಹೋದರ ಚೆನ್ನಾಗಿಯೇ ಇದ್ದ. ಮಂಗಳವಾರ ಮಧ್ಯಾಹ್ನವಷ್ಟೇ ಮನೆಗೆ ಬಂದಿದ್ದ. ಆತನ...

26 Apr, 2018
ಕುಕ್ಕರಹಳ್ಳಿ ಕೆರೆಯಲ್ಲಿ ಪೆಲಿಕನ್‌ ಸಾವು

‌ಮೈಸೂರು
ಕುಕ್ಕರಹಳ್ಳಿ ಕೆರೆಯಲ್ಲಿ ಪೆಲಿಕನ್‌ ಸಾವು

26 Apr, 2018

ವಿಜಯಪುರ
‘ದೌರ್ಜನ್ಯಕ್ಕೆ ಬೆದರುವುದಿಲ್ಲ: ಬಬಲೇಶ್ವರ ಭೇಟಿ ನಿಲ್ಲಿಸುವುದಿಲ್ಲ!’

ಧರ್ಮ ಪ್ರಚಾರದ ತಮ್ಮ ಕರ್ತವ್ಯದಿಂದ ಎಂದೂ ವಿಮುಖರಾಗುವುದಿಲ್ಲ. ಬಾಡಿಗೆ ಕಿಡಿಗೇಡಿಗಳ ದೌರ್ಜನ್ಯಕ್ಕೆ ಕಿಮ್ಮತ್ತು ನೀಡುವುದಿಲ್ಲ ಎಂದ ಅವರು, ತಮ್ಮ ಕಾರ್ಯಕ್ಕೆ ಪದೇ ಪದೇ ಅಡ್ಡಿಯಾದರೆ...

26 Apr, 2018