ಏಪ್ರಿಲ್‌ 18ರಂದು ಪ್ರಶಸ್ತಿ ಪ್ರದಾನ

ಬಸವಶ್ರೀ, ವಚನ ಸಾಹಿತ್ಯ ಶ್ರೀ ಪ್ರಶಸ್ತಿಗೆ ಆಯ್ಕೆ

‘ಬಸವಶ್ರೀ ಪ್ರಶಸ್ತಿ’ಗೆ ಪ್ರಭಾಕರ ಕೋರೆ, ‘ವಚನ ಸಾಹಿತ್ಯಶ್ರೀ ಪ್ರಶಸ್ತಿ’ಗೆ ಸರ್ವಮಂಗಳಾ ಶಂಕರ್‌ ಹಾಗೂ ಹೀ.ಚಿ. ಶಾಂತವೀರಯ್ಯ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಬಸವ ವೇದಿಕೆ ಅಧ್ಯಕ್ಷ ಸಿ. ಸೋಮಶೇಖರ ತಿಳಿಸಿದರು.

ಪ್ರಭಾಕರ ಕೋರೆ, ಸರ್ವಮಂಗಳಾ ಶಂಕರ್‌, ಶಾಂತವೀರಯ್ಯ

ಬೆಂಗಳೂರು: ‘ಬಸವಶ್ರೀ ಪ್ರಶಸ್ತಿ’ಗೆ ಪ್ರಭಾಕರ ಕೋರೆ, ‘ವಚನ ಸಾಹಿತ್ಯಶ್ರೀ ಪ್ರಶಸ್ತಿ’ಗೆ ಸರ್ವಮಂಗಳಾ ಶಂಕರ್‌ ಹಾಗೂ ಹೀ.ಚಿ. ಶಾಂತವೀರಯ್ಯ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಬಸವ ವೇದಿಕೆ ಅಧ್ಯಕ್ಷ ಸಿ. ಸೋಮಶೇಖರ ತಿಳಿಸಿದರು.

ಶನಿವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಏಪ್ರಿಲ್‌ 18ರಂದು ಭಾರತೀಯ ವಿದ್ಯಾಭವನದಲ್ಲಿ ನಡೆಯುವ ಬಸವ ಜಯಂತಿ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು’ ಎಂದರು.

ಬಸವಶ್ರೀ ಪ್ರಶಸ್ತಿ ಪುರಸ್ಕೃತರಿಗೆ ಬಸವೇಶ್ವರ ಪುತ್ಥಳಿ ಹಾಗೂ ವಚನ ಸಾಹಿತ್ಯಶ್ರೀ ಪ್ರಶಸ್ತಿ ಪುರಸ್ಕೃತರಿಗೆ ₹5 ಸಾವಿರ ನಗದು ಬಹುಮಾನ ನೀಡಿ ಗೌರವಿಸಲಾಗುವುದು ಎಂದು ಸೋಮಶೇಖರ ಅವರು ಮಾಹಿತಿ ನೀಡಿದರು.

Comments
ಈ ವಿಭಾಗದಿಂದ ಇನ್ನಷ್ಟು
ಪ್ರಾದೇಶಿಕ ತಾರತಮ್ಯ ನಿವಾರಣೆಗಾಗಿ ಬಾದಾಮಿಯಲ್ಲಿ ಸ್ಪರ್ಧೆ: ಸಿದ್ದರಾಮಯ್ಯ

ಬೆಂಗಳೂರು
ಪ್ರಾದೇಶಿಕ ತಾರತಮ್ಯ ನಿವಾರಣೆಗಾಗಿ ಬಾದಾಮಿಯಲ್ಲಿ ಸ್ಪರ್ಧೆ: ಸಿದ್ದರಾಮಯ್ಯ

26 Apr, 2018
‘ಲೈಂಗಿಕ ದೌರ್ಜನ್ಯ ಸಂತ್ರಸ್ತ ಬಾಲಕರಿಗೂ ಪರಿಹಾರ ನೀಡಿ’

ಶೇ 52.9ರಷ್ಟು ಗಂಡು ಮಕ್ಕಳು
‘ಲೈಂಗಿಕ ದೌರ್ಜನ್ಯ ಸಂತ್ರಸ್ತ ಬಾಲಕರಿಗೂ ಪರಿಹಾರ ನೀಡಿ’

26 Apr, 2018

ತುಮಕೂರು
ಶಂಕಾಸ್ಪದ ಸಾವು : ಪ್ರಕರಣ ಸಿಐಡಿ ತನಿಖೆಗೆ

‘ಪೊಲೀಸರು ಠಾಣೆಗೆ ಕರೆತಂದು ವಿಚಾರಣೆ ನಡೆಸುವಾಗಲೇ ಅವರು ಮೃತಪಟ್ಟಿರುವುದು ಅನುಮಾನಕ್ಕೆ ಕಾರಣವಾಗಿದೆ. ನನ್ನ ಸಹೋದರ ಚೆನ್ನಾಗಿಯೇ ಇದ್ದ. ಮಂಗಳವಾರ ಮಧ್ಯಾಹ್ನವಷ್ಟೇ ಮನೆಗೆ ಬಂದಿದ್ದ. ಆತನ...

26 Apr, 2018
ಕುಕ್ಕರಹಳ್ಳಿ ಕೆರೆಯಲ್ಲಿ ಪೆಲಿಕನ್‌ ಸಾವು

‌ಮೈಸೂರು
ಕುಕ್ಕರಹಳ್ಳಿ ಕೆರೆಯಲ್ಲಿ ಪೆಲಿಕನ್‌ ಸಾವು

26 Apr, 2018

ವಿಜಯಪುರ
‘ದೌರ್ಜನ್ಯಕ್ಕೆ ಬೆದರುವುದಿಲ್ಲ: ಬಬಲೇಶ್ವರ ಭೇಟಿ ನಿಲ್ಲಿಸುವುದಿಲ್ಲ!’

ಧರ್ಮ ಪ್ರಚಾರದ ತಮ್ಮ ಕರ್ತವ್ಯದಿಂದ ಎಂದೂ ವಿಮುಖರಾಗುವುದಿಲ್ಲ. ಬಾಡಿಗೆ ಕಿಡಿಗೇಡಿಗಳ ದೌರ್ಜನ್ಯಕ್ಕೆ ಕಿಮ್ಮತ್ತು ನೀಡುವುದಿಲ್ಲ ಎಂದ ಅವರು, ತಮ್ಮ ಕಾರ್ಯಕ್ಕೆ ಪದೇ ಪದೇ ಅಡ್ಡಿಯಾದರೆ...

26 Apr, 2018