ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸತತ 9ನೇ ದಿನವೂ ಸೂಚ್ಯಂಕ ಏರಿಕೆ

Last Updated 17 ಏಪ್ರಿಲ್ 2018, 19:30 IST
ಅಕ್ಷರ ಗಾತ್ರ

ಮುಂಬೈ: ದೇಶದ ಷೇರು ಪೇಟೆಯಲ್ಲಿ ಸತತ 9ನೇ ವಹಿವಾಟು ಅವಧಿಯಲ್ಲಿಯೂ ಸೂಚ್ಯಂಕ ಏರಿಕೆ ದಾಖಲಿಸಿದೆ.

ಷೇರುಪೇಟೆಯು ಈ ರೀತಿಯ ನಿರಂತರ ಏರಿಕೆ ಕಂಡಿರುವುದು ಮೂರು ವರ್ಷಗಳ ಬಳಿಕ ಇದೇ ಮೊದಲ ಬಾರಿಯಾಗಿದೆ. ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ (ಬಿಎಸ್‌ಇ) 90 ಅಂಶ ಏರಿಕೆಯಾಗಿ 34,395 ಅಂಶಗಳಲ್ಲಿ ವಹಿವಾಟು ಅಂತ್ಯವಾಗಿದೆ.

ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ (ಎನ್‌ಎಸ್‌ಇ) ನಿಫ್ಟಿ 20 ಅಂಶ ಹೆಚ್ಚಾಗಿ 10,540 ಅಂಶಗಳಲ್ಲಿ ವಹಿವಾಟು ಅಂತ್ಯಕಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT