ಹೊರಬಿದ್ದ ಚುನಾವಣೆ ಅಧಿಸೂಚನೆ: ಬಿಗಿ ಭದ್ರತೆಗೆ ಪೊಲೀಸ್ ಇಲಾಖೆ ಒತ್ತು

ಯಾದಗಿರಿಯಲ್ಲಿ ಭದ್ರತಾ ಸಿಬ್ಬಂದಿ ಪಥ ಸಂಚಲನ

ಮೇ 12ರಂದು ನಡೆಯುವ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ನಗರದಲ್ಲಿ ಜನಜಾಗೃತಿ ಮೂಡಿಸಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ನೇತೃತ್ವದಲ್ಲಿ ಭದ್ರತಾ ಸಿಬ್ಬಂದಿ ಮಂಗಳವಾರ ನಗರದ ಪ್ರಮುಖ ರಸ್ತೆಗಳಲ್ಲಿ ಪಥ ಸಂಚಲನ ನಡೆಸಿದರು.

ಚುನಾವಣಾ ಭದ್ರತೆ ಅಂಗವಾಗಿ ಯಾದಗಿರಿಯಲ್ಲಿ ಮಂಗಳವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ನೇತೃತ್ವದಲ್ಲಿ ಭದ್ರತಾ ಸಿಬ್ಬಂದಿ ಪಥ ಸಂಚಲ ನಡೆಸಿ ಜನಜಾಗೃತಿ ಮೂಡಿಸಿದರು

ಯಾದಗಿರಿ: ಮೇ 12ರಂದು ನಡೆಯುವ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ನಗರದಲ್ಲಿ ಜನಜಾಗೃತಿ ಮೂಡಿಸಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ನೇತೃತ್ವದಲ್ಲಿ ಭದ್ರತಾ ಸಿಬ್ಬಂದಿ ಮಂಗಳವಾರ ನಗರದ ಪ್ರಮುಖ ರಸ್ತೆಗಳಲ್ಲಿ ಪಥ ಸಂಚಲನ ನಡೆಸಿದರು.

ನಗರದ ಠಾಣೆ ಕಚೇರಿಂದ ಆರಂಭಗೊಂಡ ಪಥ ಸಂಚಲನ ಹತ್ತಿಕುಣಿ ಕ್ರಾಸ್ ಮಾರ್ಗವಾಗಿ, ವೀರಶೈವ ಕಲ್ಯಾಣ ಪಂಟಪ, ಗಾಂಧಿವೃತ್ತ, ಚಕ್ಕರಕಟ್ಟಾ, ಗಂಜ್, ಹೊಸಳ್ಳಿ ಕ್ರಾಸ್, ಶಾಸ್ತ್ರಿವೃತ್ತ, ಸ್ಟೇಷನ್ ಏರಿಯಾ, ಸುಭಾಶ್ಚಚಂದ್ರ ಬೋಸ್ ಮಾರ್ಗವಾಗಿ ಸರ್ಕಾರಿ ಪದವಿ ಮಹಾವಿದ್ಯಾಲಯದವರೆಗೆ ಸಾಗಿತು.

ನಂತರ ಮಾತನಾಡಿದ ಎಸ್‌.ಪಿ.ಯಡಾ ಮಾರ್ಟಿನ್ ಮಾರ್ಬನ್ಯಾಂಗ್, ‘ಜಿಲ್ಲೆಗೆ ಸದ್ಯ ಎರಡು ಭದ್ರತಾ ಪಡೆ ತುಕಡಿಗಳು ಬಂದಿವೆ. ಅಧಿಸೂಚನೆಯ ನಂತರ ಜಿಲ್ಲೆಯಲ್ಲಿ ಕಟ್ಟೆಚ್ಚರ ವಹಿಸಲು ಕ್ರಮ ಕೈಗೊಳ್ಳಲಾಗಿದೆ’ ಎಂದು ತಿಳಿಸಿದರು.

ಪಥ ಸಂಚಲನದಲ್ಲಿ ಡಿವೈಎಸ್‌ಪಿ ಪಾಂಡುರಂಗ, ಸಿಪಿಐ ಮೌನೇಶ್ವರ ಪಾಟೀಲ್, ನಗರಠಾಣೆ ಪಿಎಸ್‌ಐ ಮಹಾಂತೇಶ ಸಜ್ಜನ್ ಪಾಲ್ಗೊಂಡಿದರು.

Comments
ಈ ವಿಭಾಗದಿಂದ ಇನ್ನಷ್ಟು

ಯಾದಗಿರಿ
ಶೌಚಾಲಯ ಅಪೂರ್ಣ: ವಿದ್ಯುತ್‌ ಕಡಿತ!

‘ನಗರಸಭೆ ಮತ್ತು ಪುರಸಭೆ ವ್ಯಾಪ್ತಿಯ ನಿರ್ಮಲ ಭಾರತ ಹಾಗೂ ಸ್ವಚ್ಛ ಭಾರತ ಮಿಷನ್ ಯೋಜನೆಯಡಿ ಜಿಲ್ಲೆಯಲ್ಲಿ ಶೌಚಾಲಯ ನಿರ್ಮಾಣಕ್ಕೆ ಅನುದಾನ ಪಡೆದವರು ಶೌಚಾಲಯ ನಿರ್ಮಾಣ...

26 May, 2018
ಕೋರ್ಟ್‌ ಆವರಣದಲ್ಲಿ ಹಸಿರು ತೋರಣ

ಶಹಾಪುರ
ಕೋರ್ಟ್‌ ಆವರಣದಲ್ಲಿ ಹಸಿರು ತೋರಣ

26 May, 2018

ಸುರಪುರ
ಹಂದಿಗಳ ಹಾವಳಿ ಕಡಿವಾಣಕ್ಕೆ ಆಗ್ರಹ

ನಿಫಾ ವೈರಸ್, ಚಿಕುನ್‍ಗುನ್ಯಾ ಸೇರಿದಂತೆ ಹಂದಿ ಗಳಿಂದ ಪಸರಿಸುವ ಇತರೆ ಮಾರಕ ರೋಗ ತಡೆಗಟ್ಟಲು ಹಂದಿಗಳ ಹಾವಳಿಗೆ ಕಡಿವಾಣ ಹಾಕುವಂತೆ ಆಗ್ರಹಿಸಿ ನಾಗರಿಕ ಹಿತರಕ್ಷಣಾ...

25 May, 2018

ಯಾದಗಿರಿ
ವದಂತಿಗೆ ಹೈರಾಣಾದ ಪೊಲೀಸರು

ಮಕ್ಕಳ ಕಳ್ಳರು ನಗರಕ್ಕೆ ಬಂದಿದ್ದಾರೆ ಎಂಬ ವದಂತಿ ಜಿಲ್ಲೆಯಲ್ಲೂ ಹರಡಿದ್ದು, ಪೋಷಕರು ಸಹಜವಾಗಿ ಆತಂಕಕ್ಕೆ ಒಳಗಾಗಿದ್ದಾರೆ. ವಾಟ್ಸ್‌ ಆ್ಯಪ್‌ ಮೂಲಕ ಈ ಸುದ್ದಿ ಹರಡಿದ್ದು,...

25 May, 2018
ನಗರ ಕಸ ಮುಕ್ತವಾಗಿಸಲು ಸಹಕರಿಸಿ

ಯಾದಗಿರಿ
ನಗರ ಕಸ ಮುಕ್ತವಾಗಿಸಲು ಸಹಕರಿಸಿ

22 May, 2018