ಎಂ.ಕೆ.ಹುಬ್ಬಳ್ಳಿ

ಟೆಂಪೋ ಪಲ್ಟಿ; 15 ಜನರಿಗೆ ಗಾಯ

ಎಂ.ಕೆ.ಹುಬ್ಬಳ್ಳಿ ಸಮೀಪದ ಅಂಬಡಗಟ್ಟಿ ಕ್ರಾಸ್ ಸಮೀಪದ ರಾಷ್ಟ್ರೀಯ ಹೆದ್ದಾರಿ-4ರಲ್ಲಿ ಗುರುವಾರ ಮದುವೆಯಿಂದ ಮರಳಿ ಬರುತ್ತಿದ್ದ ಮಿನಿ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಮಕ್ಕಳೂ ಸೇರಿ, 15 ಜನ ಗಾಯಗೊಂಡಿದ್ದಾರೆ.

ಎಂ.ಕೆ.ಹುಬ್ಬಳ್ಳಿ: ಸಮೀಪದ ಅಂಬಡಗಟ್ಟಿ ಕ್ರಾಸ್ ಸಮೀಪದ ರಾಷ್ಟ್ರೀಯ ಹೆದ್ದಾರಿ-4ರಲ್ಲಿ ಗುರುವಾರ ಮದುವೆಯಿಂದ ಮರಳಿ ಬರುತ್ತಿದ್ದ ಮಿನಿ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಮಕ್ಕಳೂ ಸೇರಿ, 15 ಜನ ಗಾಯಗೊಂಡಿದ್ದಾರೆ.

ಧಾರವಾಡ ತಾಲ್ಲೂಕಿನ ತೇಗೂರ ಗ್ರಾಮದಿಂದ ಮದುವೆ ಮುಗಿಸಿಕೊಂಡು ಮರಳಿ ಬರುವಾಗ ಈ ಅವಘಡ ನಡೆದಿದೆ. ಗಂಭೀರವಾಗಿ ಗಾಯಗೊಂಡವರನ್ನು ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನುಳಿದವರಿಗೆ ಎಂ.ಕೆ.ಹುಬ್ಬಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದೆ. ಈ ಕುರಿತು ಕಿತ್ತೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವೈದ್ಯರ ವಿರುದ್ಧ ಆಕ್ರೋಶ:

ಅಪಘಾತದಲ್ಲಿ ಗಾಯಗೊಂಡವರಿಗೆ ಚಿಕಿತ್ಸೆ ನೀಡಲು ಎಂ.ಕೆ.ಹುಬ್ಬಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರು ಲಭ್ಯವಿಲ್ಲದ ಕಾರಣ ಗಾಯಾಳುಗಳು ಹಾಗೂ ಸಂಬಂಧಿಕರು ವೈದ್ಯರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

Comments
ಈ ವಿಭಾಗದಿಂದ ಇನ್ನಷ್ಟು
ಚುರುಕುಗೊಂಡ ಕೃಷಿ ಚಟುವಟಿಕೆ

ಸವದತ್ತಿ
ಚುರುಕುಗೊಂಡ ಕೃಷಿ ಚಟುವಟಿಕೆ

26 May, 2018
ರೈತರ ಸಂಪೂರ್ಣ ಸಾಲ ಮನ್ನಾಕ್ಕೆ ಆಗ್ರಹ

ಬೆಳಗಾವಿ
ರೈತರ ಸಂಪೂರ್ಣ ಸಾಲ ಮನ್ನಾಕ್ಕೆ ಆಗ್ರಹ

26 May, 2018

ಬೆಳಗಾವಿ
‘ನಿಫಾ’ ವೈರಾಣು ಸೋಂಕು: ಕಟ್ಟೆಚ್ಚರ

ಕೇರಳ ಹಾಗೂ ಮಂಗಳೂರಿನಲ್ಲಿ ‘ನಿಫಾ’ ವೈರಾಣು ಸೋಂಕು ಕಂಡುಬಂದಿದ್ದರಿಂದ ಜಿಲ್ಲೆಯಲ್ಲಿಯೂ ಮುನ್ನೆಚ್ಚರಿಕೆ ಕೈಗೊಳ್ಳಲಾಗಿದೆ. ವಿಶೇಷವಾಗಿ ಬಾವಲಿಗಳು ಹೆಚ್ಚಾಗಿ ವಾಸವಿರುವ ಖಾನಾಪುರದಲ್ಲಿ ಹೆಚ್ಚು ಜಾಗೃತಿ ವಹಿಸಲಾಗಿದೆ....

26 May, 2018
ಗರ್ಭಪಾತಕ್ಕೆ ಸಿಗಲಿದೆ ಐರ್ಲೆಂಡ್‌ ಬೆಂಬಲ

ಬೆಳಗಾವಿ
ಗರ್ಭಪಾತಕ್ಕೆ ಸಿಗಲಿದೆ ಐರ್ಲೆಂಡ್‌ ಬೆಂಬಲ

26 May, 2018

ಬೆಳಗಾವಿ
ರಾಜ್ಯ ಸರ್ಕಾರವನ್ನು ಟೀಕಿಸಿದ ಇನ್‌ಸ್ಪೆಕ್ಟರ್‌!

ಬೆಳಗಾವಿಯ ಜಿಲ್ಲಾ ಅಪರಾಧ ಪತ್ತೆ ದಳದ ಇನ್‌ಸ್ಪೆಕ್ಟರ್‌ ಉದ್ದಪ್ಪ ಕಟ್ಟಿಕರ್‌ ಪರೋಕ್ಷವಾಗಿ ರಾಜ್ಯ ಸರ್ಕಾರದ ವಿರುದ್ಧ ಫೇಸ್‌ಬುಕ್‌ನಲ್ಲಿ ಮಾಡಿರುವ ಪೋಸ್ಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌...

26 May, 2018