ಹುಣಸಗಿ

‘ಅಭಿವೃದ್ಧಿ ಕಾರ್ಯ ಗುರುತಿಸಿ ಮತ ನೀಡಿ’

ಕಳೆದ ಐದು ವರ್ಷದ ಅವಧಿಯಲ್ಲಿ ಬೈಲಾಪುರ ತಾಂಡಾ ಒಂದರಲ್ಲಿಯೇ ₹1 ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಕಾಮಗಾರಿಯನ್ನು ಕೈಗೊಳ್ಳಲಾಗಿದೆ’ ಎಂದು ಶಾಸಕ ರಾಜಾ ವೆಂಕಟಪ್ಪನಾಯಕ ತಿಳಿಸಿದರು.

ಹುಣಸಗಿ: ‘ ಕಳೆದ ಐದು ವರ್ಷದ ಅವಧಿಯಲ್ಲಿ ಬೈಲಾಪುರ ತಾಂಡಾ ಒಂದರಲ್ಲಿಯೇ ₹1 ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಕಾಮಗಾರಿಯನ್ನು ಕೈಗೊಳ್ಳಲಾಗಿದೆ’ ಎಂದು ಶಾಸಕ ರಾಜಾ ವೆಂಕಟಪ್ಪನಾಯಕ ತಿಳಿಸಿದರು.

ಬುಧವಾರ ಹುಣಸಗಿ ಸಮೀಪದ ಬೈಲಾಪುರ ತಾಂಡಾದಲ್ಲಿ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು. ಐದು ವರ್ಷದ ಅವಧಿಯಲ್ಲಿ ಎಲ್ಲ ತಾಂಡಾಗಳ ಅಭಿವೃದ್ಧಿಗಾಗಿ ಒತ್ತು ನೀಡಿದ್ದರ ಫಲವಾಗಿ ಎಲ್ಲ ತಾಂಡಾ ಗಳಲ್ಲಿಯೂ ತಮಗೆ ಭಾರಿ ಬೆಂಬಲ ವ್ಯಕ್ತವಾಗು ತ್ತಿದೆ. ಅಭಿವೃದ್ಧಿಯನ್ನು ಜನರು ಮರೆತಿಲ್ಲ ಎನ್ನುವುದು ಇದ ರಿಂದ ಗೊತ್ತಾಗುತ್ತಿದೆ’ ಎಂದರು.

ಜಿಲ್ಲಾ ಪಂಚಾಯಿತಿ ಸದಸ್ಯ ರಾಜಶೇಖರಗೌಡ ಪಾಟೀಲ ವಜ್ಜಲ ಮಾತನಾಡಿ, ‘ರಾಜಾ ವೆಂಕಟಪ್ಪನಾಯಕ ಅವರು ಸೌಮ್ಯ ಸ್ವಭಾವದವರಾಗಿದ್ದು, ಕ್ಷೇತ್ರದ ಜನರ ಆಶೊತ್ತರಗಳಿಗೆ ಸ್ಪಂದಿಸಿದ್ದಾರೆ. ಆದ್ದರಿಂದ ಮತ್ತೊಮ್ಮೆ ಅವರಿಗೆ ಎಲ್ಲರೂ ಆಶಿರ್ವದಿಸಬೇಕು’ ಎಂದು ಮನವಿ ಮಾಡಿದರು.

ಹಿರಿಯ ಮುಖಂಡರಾದ ವೇಂಕೋಬ ಯಾದವ, ನಿಂಗರಾಜ ಬಾಚಿಮಟ್ಟಿ, ತಾಲ್ಲೂಕು ಪಂಚಾಯಿತಿ ಸದಸ್ಯ ತಿರುಪತಿ ಚವ್ವಾಣ, ಪೋಮಾ ನಾಯಕ, ತಾರಾನಾಥ ಚವ್ವಾಣ, ಭೀಮು ಪೂಜಾರಿ, ಅನೀಲಕುಮಾರ ಸೇರಿದಂತೆ ತಾಂಡಾದ ಮುಖಂಡರು, ಮಹಿಳೆಯರು ಇದ್ದರು.

Comments
ಈ ವಿಭಾಗದಿಂದ ಇನ್ನಷ್ಟು

ಯಾದಗಿರಿ
ಶೌಚಾಲಯ ಅಪೂರ್ಣ: ವಿದ್ಯುತ್‌ ಕಡಿತ!

‘ನಗರಸಭೆ ಮತ್ತು ಪುರಸಭೆ ವ್ಯಾಪ್ತಿಯ ನಿರ್ಮಲ ಭಾರತ ಹಾಗೂ ಸ್ವಚ್ಛ ಭಾರತ ಮಿಷನ್ ಯೋಜನೆಯಡಿ ಜಿಲ್ಲೆಯಲ್ಲಿ ಶೌಚಾಲಯ ನಿರ್ಮಾಣಕ್ಕೆ ಅನುದಾನ ಪಡೆದವರು ಶೌಚಾಲಯ ನಿರ್ಮಾಣ...

26 May, 2018
ಕೋರ್ಟ್‌ ಆವರಣದಲ್ಲಿ ಹಸಿರು ತೋರಣ

ಶಹಾಪುರ
ಕೋರ್ಟ್‌ ಆವರಣದಲ್ಲಿ ಹಸಿರು ತೋರಣ

26 May, 2018

ಸುರಪುರ
ಹಂದಿಗಳ ಹಾವಳಿ ಕಡಿವಾಣಕ್ಕೆ ಆಗ್ರಹ

ನಿಫಾ ವೈರಸ್, ಚಿಕುನ್‍ಗುನ್ಯಾ ಸೇರಿದಂತೆ ಹಂದಿ ಗಳಿಂದ ಪಸರಿಸುವ ಇತರೆ ಮಾರಕ ರೋಗ ತಡೆಗಟ್ಟಲು ಹಂದಿಗಳ ಹಾವಳಿಗೆ ಕಡಿವಾಣ ಹಾಕುವಂತೆ ಆಗ್ರಹಿಸಿ ನಾಗರಿಕ ಹಿತರಕ್ಷಣಾ...

25 May, 2018

ಯಾದಗಿರಿ
ವದಂತಿಗೆ ಹೈರಾಣಾದ ಪೊಲೀಸರು

ಮಕ್ಕಳ ಕಳ್ಳರು ನಗರಕ್ಕೆ ಬಂದಿದ್ದಾರೆ ಎಂಬ ವದಂತಿ ಜಿಲ್ಲೆಯಲ್ಲೂ ಹರಡಿದ್ದು, ಪೋಷಕರು ಸಹಜವಾಗಿ ಆತಂಕಕ್ಕೆ ಒಳಗಾಗಿದ್ದಾರೆ. ವಾಟ್ಸ್‌ ಆ್ಯಪ್‌ ಮೂಲಕ ಈ ಸುದ್ದಿ ಹರಡಿದ್ದು,...

25 May, 2018
ನಗರ ಕಸ ಮುಕ್ತವಾಗಿಸಲು ಸಹಕರಿಸಿ

ಯಾದಗಿರಿ
ನಗರ ಕಸ ಮುಕ್ತವಾಗಿಸಲು ಸಹಕರಿಸಿ

22 May, 2018