ಪುಣೆ: ಇಲ್ಲಿನ ಮಹಾರಾಷ್ಟ್ರ ಕ್ರಿಕೆಟ್ ಸಂಸ್ಥೆ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆಯುತ್ತಿರುವ ಐಪಿಎಲ್‌ನ 17ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ಗೆಲುವಿಗಾಗಿ ಹೋರಾಟ ನಡೆಸುತ್ತಿವೆ.
ಸಿಎಸ್‌ಕೆ ವಿರುದ್ಧ ಟಾಸ್ ಗೆದ್ದ ಆರ್‌ಆರ್ ಬೌಲಿಂಗ್ ಆಯ್ಕೆ ಮಾಡಿಕೊಂಡಿತು.
ಶೇನ್ ವ್ಯಾಟ್ಸನ್ ಅವರ ಶತಕದ ಬಲದಿಂದ ಸಿಎಸ್‌ಕೆ 20 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 204 ರನ್ ಗಳಿಸಿದೆ.