ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಮನ್‌ವೆಲ್ತ್‌ ಒಕ್ಕೂಟದ ಮುಖ್ಯಸ್ಥರಾಗಿ ಚಾರ್ಲ್ಸ್‌

Last Updated 20 ಏಪ್ರಿಲ್ 2018, 19:30 IST
ಅಕ್ಷರ ಗಾತ್ರ

ಲಂಡನ್‌: ಕಾಮನ್‌ವೆಲ್ತ್‌ ಮುಖ್ಯಸ್ಥರಾಗಿ ಬ್ರಿಟನ್‌ ರಾಜಕುಮಾರ ಚಾರ್ಲ್ಸ್‌ ನೇಮಕಗೊಂಡಿದ್ದಾರೆ. ಇಲ್ಲಿಯವರೆಗೆ ಅವರ ತಾಯಿ ರಾಣಿ ಎಲಿಜಬೆತ್‌ –2 ಈ ಸ್ಥಾನದಲ್ಲಿದ್ದರು.

‘ಚಾರ್ಲ್ಸ್ (69) ಈ ಹುದ್ದೆ ಏರಬೇಕು ಎನ್ನುವುದು ನನ್ನ ಬಹುದಿನಗಳ ಆಸೆಯಾಗಿತ್ತು, ಈತನೇ ನೇಮಕವಾಗುತ್ತಾನೆ ಎನ್ನುವ ಭರವಸೆ ಕೂಡ ನನಗಿತ್ತು’ ಎಂದು ಎಲಿಜಬೆತ್‌ (91) ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT