ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಾಯಿ–ಮಗ ನಾಮಪತ್ರ ಸಲ್ಲಿಕೆ

Last Updated 20 ಏಪ್ರಿಲ್ 2018, 19:30 IST
ಅಕ್ಷರ ಗಾತ್ರ

ಕೊಳ್ಳೇಗಾಲ: ಹನೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಡಾ. ಪ್ರೀತಂ ನಾಗಪ್ಪ ಹಾಗೂ ಪಕ್ಷೇತರ ಅಭ್ಯರ್ಥಿಯಾಗಿ ಅವರ ತಾಯಿ ಪರಿಮಳಾ ನಾಗಪ್ಪ ಶುಕ್ರವಾರ ನಾಮಪತ್ರ ಸಲ್ಲಿಸಿದರು.

ಈ ಕುರಿತು ಪ್ರತಿಕ್ರಿಯಿಸಿದ ಪರಿಮಳಾ, ‘ಇಬ್ಬರಲ್ಲಿ ಒಬ್ಬರ ನಾಮಪತ್ರ ಸ್ವೀಕೃತವಾಗುತ್ತಿದ್ದಂತೆ ಮತ್ತೊಬ್ಬರು ವಾಪಸ್ ಪಡೆಯುತ್ತೇವೆ. ಈ ಮೊದಲು ನಾನು ಅಧಿಕೃತ ಅಭ್ಯರ್ಥಿಯಾಗಿದ್ದಾಗ ನನ್ನ ಮಗ ನಾಮಪತ್ರ ಸಲ್ಲಿಸುತ್ತಿದ್ದ’ ಎಂದರು.

‘ನನ್ನ ಪತಿ ನಾಗಪ್ಪ ಅವರು ಬದುಕಿದ್ದ ಕಾಲದಿಂದಲೂ ಇದೇ ಸಂಪ್ರದಾಯವನ್ನು ಮುಂದುವರಿಸಿಕೊಂಡು ಬಂದಿದ್ದೇವೆ. ಇದರಲ್ಲಿ ಯಾವುದೇ ವಿಶೇಷ ಇಲ್ಲ’ ಎಂದು ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT