ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಎಸ್‌ಐ ಸಾವು

Last Updated 21 ಏಪ್ರಿಲ್ 2018, 19:30 IST
ಅಕ್ಷರ ಗಾತ್ರ

ರಾಯಪುರ: ಛತ್ತೀಸಗಡದ ಸುಕ್ಮಾ ಜಿಲ್ಲೆಯಲ್ಲಿ ಮಾವೋವಾದಿಗಳು ಮತ್ತು ಪೊಲೀಸರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಕೇಂದ್ರ ಮೀಸಲು ಪೊಲೀಸ್‌ ಪಡೆಯ (ಸಿಆರ್‌ಪಿಎಫ್‌) ಎಎಸ್‌ಐ ಅನಿಲ್‌ಕುಮಾರ್‌ ಮೌರ್ಯ ಮೃತಪಟ್ಟಿದ್ದಾರೆ.

ಕಿಸ್ತಾರಾಮ್‌ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಶುಕ್ರವಾರ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು. ಈ ವೇಳೆ ಗುಂಡಿನ ಚಕಮಕಿಯಲ್ಲಿ ಅನಿಲ್‌ಕುಮಾರ್‌ ಮೃತಪಟ್ಟಿದ್ದಾರೆ. ಇವರು ಮಧ್ಯಪ್ರದೇಶದವರು ಎಂದು ದಕ್ಷಿಣ ಬಸ್ತರ್‌ ವಲಯದ ಡಿಐಜಿ ಪಿ.ಸುಂದರರಾಜ್‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT