ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಬಡ್ಡಿ: ತೆಲುಗು ಟೈಟನ್ಸ್‌–ತಮಿಳ್‌ ತಲೈವಾಸ್‌ ಸೆಣಸು

Last Updated 22 ಆಗಸ್ಟ್ 2018, 20:05 IST
ಅಕ್ಷರ ಗಾತ್ರ

ಬೆಂಗಳೂರು: ಆರನೇ ಆವೃತ್ತಿಯ ಪ್ರೊ ಕಬಡ್ಡಿ ಲೀಗ್‌ (ಪಿಕೆಎಲ್‌) ಟೂರ್ನಿಯ ವೇಳಾಪಟ್ಟಿಯನ್ನು ಬುಧವಾರ ಪ್ರಕಟಿಸಲಾಗಿದೆ. ಮೊದಲ ಪಂದ್ಯದಲ್ಲಿ ತೆಲುಗು ಟೈಟನ್ಸ್‌ ಹಾಗೂ ತಮಿಳ್‌ ತಲೈವಾಸ್‌ ತಂಡಗಳು ಸೆಣಸಲಿವೆ. ಈ ಪಂದ್ಯವು ಅಕ್ಟೋಬರ್‌ ಐದರಂದು ಚೆನ್ನೈನಲ್ಲಿ ನಡೆಯಲಿದೆ ಎಂದು ತಿಳಿಸಲಾಗಿದೆ.

ಈ ಬಾರಿಯ ಟೂರ್ನಿಯ ಪಂದ್ಯಗಳು ಒಟ್ಟು 13 ನಗರಗಳಲ್ಲಿ ನಡೆಯಲಿವೆ. ಲೀಗ್‌ನ ಫೈನಲ್‌ ಪಂದ್ಯವು ಜನವರಿ ಐದರಂದು ಮುಂಬೈನಲ್ಲಿ ಜರುಗಲಿದೆ. ಎಲ್ಲ ಪಂದ್ಯಗಳು ಸ್ಟಾರ್‌ ಸ್ಪೋರ್ಟ್ಸ್‌ ನೆಟ್‌ವರ್ಕ್‌ ಹಾಗೂ ಹಾಟ್‌ಸ್ಟಾರ್‌ನಲ್ಲಿ ಪ್ರಸಾರವಾಗಲಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT