ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ವಿಜ್ಞಾನದ ಹೆದ್ದಾರಿಯಲ್ಲಿ ಮಹಾತಿರುವುಗಳು’ ಕೃತಿಗೆ ಪ್ರಶಸ್ತಿ

Last Updated 23 ಆಗಸ್ಟ್ 2018, 16:45 IST
ಅಕ್ಷರ ಗಾತ್ರ

ಬೆಂಗಳೂರು: ‘ವಿಜ್ಞಾನದ ಹೆದ್ದಾರಿಯಲ್ಲಿ ಮಹಾತಿರುವುಗಳು’ ಕೃತಿಗೆ ನವದೆಹಲಿಯ ಭಾರತೀಯ ಪ್ರಕಾಶಕರ ಒಕ್ಕೂಟದ ಪ್ರಶಸ್ತಿ ಲಭಿಸಿದೆ.

ವಿಜ್ಞಾನ–ತಂತ್ರಜ್ಞಾನ– ವೈದ್ಯಕೀಯ ಪುಸ್ತಕಗಳ ವಿಭಾಗದಲ್ಲಿ ಭಾರತೀಯ ಭಾಷೆಗಳಲ್ಲೇ ಈ ಕೃತಿಗೆ ಬಹುಮಾನ ಸಿಕ್ಕಿದೆ ಎಂದು ನವಕರ್ನಾಟಕ ಪಬ್ಲಿಕೇಷನ್‌ನ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT