ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಗ್ರನಿಗೆ 20 ವರ್ಷ ಜೈಲು

Last Updated 23 ಏಪ್ರಿಲ್ 2018, 19:38 IST
ಅಕ್ಷರ ಗಾತ್ರ

ಬ್ರಸೆಲ್ಸ್‌: ಪ್ಯಾರಿಸ್‌ನಲ್ಲಿ ನಡೆದಿದ್ದ ಭಯೋತ್ಪಾದಕ ದಾಳಿ ಪ್ರಕರಣದ ಶಂಕಿತ ಉಗ್ರ ಸಲಾಹ್‌ ಅಬ್ದೆಸ್ಲಾಮ್‌ಗೆ 20 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ.

2016ರಲ್ಲಿ ಪೊಲೀಸರ ಮೇಲೆ ಗುಂಡಿನ ದಾಳಿ ನಡೆಸಿದ್ದ ಈತನ ಮೇಲೆ ಭಯೋತ್ಪಾಕ ಕೃತ್ಯ ಹಾಗೂ ಕೊಲೆ ಪ್ರಯತ್ನದ ಅಪರಾಧದ ಮೇಲೆ ಬೆಲ್ಜಿಯಂ ಕೋರ್ಟ್‌ ಶಿಕ್ಷೆ ವಿಧಿಸಿದೆ.

ಸಲಾಹ್‌ ಅಬ್ದೆ ಸ್ಲಾಮ್‌ ಭಯೋತ್ಪಾ ದಕ ಕೃತ್ಯದಲ್ಲಿ ಭಾಗವಹಿಸಿರುವ ಬಗ್ಗೆ ಯಾವುದೇ ಸಂದೇ ಹವಿಲ್ಲ ಎಂದು ನ್ಯಾಯಾಲಯವು ತೀರ್ಪಿನಲ್ಲಿ ಹೇಳಿದೆ. ಮತ್ತೊಬ್ಬ ಅಪರಾಧಿ ಅಯ್ಯರಿ (24) ಜೈಲು ಶಿಕ್ಷೆಗೆ ಪ್ರಾಸಿಕ್ಯೂಟರ್ ಮನವಿ ಮಾಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT