ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫಿಸಿಯೊಥೆರಪಿ ಪದವಿ ಕೋರ್ಸ್‌: ಯೋಗ ಡಿಪ್ಲೊಮ ಪಡೆದವರಿಗೆ ಆದ್ಯತೆ

Last Updated 23 ಏಪ್ರಿಲ್ 2018, 19:59 IST
ಅಕ್ಷರ ಗಾತ್ರ

ನವದೆಹಲಿ : ಫಿಸಿಯೊಥೆರಪಿ ಪದವಿ ಕೋರ್ಸ್‌ಗೆ ಪ್ರವೇಶ ನೀಡುವಾಗ ಯೋಗ ಡಿಪ್ಲೊಮ ಪಡೆದವರಿಗೂ ಆದ್ಯತೆ ನೀಡಲು ವಿಶ್ವವಿದ್ಯಾಲಯಗಳ ಧನಸಹಾಯ ಆಯೋಗ (ಯುಜಿಸಿ) ನಿರ್ಧರಿಸಿದೆ.

ತಜ್ಞರ ಸಮಿತಿ ಮಾಡಿದ ಶಿಫಾರಸುಗಳನ್ನು ಆಧರಿಸಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಒಂದು ವರ್ಷದ ಯೋಗ ಡಿಪ್ಲೊಮ ಪಡೆದವರೂ ಪ್ರವೇಶಕ್ಕೆ ಅರ್ಹರಾಗುತ್ತಾರೆ. ಪ್ರವೇಶ ಪರೀಕ್ಷೆಯ ಅಂಕಗಳು ಹಾಗೂ ಅರ್ಹತೆ ಮಾನದಂಡಗಳು ಎಲ್ಲ ವಿದ್ಯಾರ್ಥಿಗಳ ರೀತಿ ಇವರಿಗೂ ಅನ್ವಯವಾಗಲಿವೆ.

ಸಮಿತಿಯ ಶಿಫಾರಸುಗಳಿಗೆ ಮಾನವ ಸಂಪನ್ಮೂಲ ಸಚಿವಾಲಯ ಒಪ್ಪಿಗೆ ನೀಡಿದ್ದು, ಈ ಬಗ್ಗೆ ತನ್ನ ಅಧೀನ ಕಾಲೇಜುಗಳಿಗೆ ಮಾಹಿತಿ ನೀಡುವಂತೆ ವಿಶ್ವವಿದ್ಯಾಲಯಗಳಿಗೆ ಸೂಚಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT