ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಲೀನಕ್ಕೆ ‘ಸೆಬಿ’ ಒಪ್ಪಿಗೆ ಕೇಳಿದ ಬಿಎಫ್‌ಐಎಲ್‌

Last Updated 24 ಏಪ್ರಿಲ್ 2018, 19:30 IST
ಅಕ್ಷರ ಗಾತ್ರ

ಹೈದರಾಬಾದ್‌: ಕಿರು ಹಣಕಾಸು ಸಂಸ್ಥೆಯಾಗಿರುವ ಭಾರತ್ ಫೈನಾನ್ಶಿಯಲ್‌ ಇನ್‌ಕ್ಲೂಷನ್‌ ಲಿಮಿಟೆಡ್‌ (ಬಿಎಫ್‌ಐಎಲ್‌), ಇಂಡಸ್‌ ಇಂಡ್‌ ಬ್ಯಾಂಕ್‌ ಜತೆ ವಿಲೀನಗೊಳ್ಳಲು ನಿರ್ಧರಿಸಿದೆ. ಇದಕ್ಕಾಗಿ ಭಾರತೀಯ ಷೇರುಪೇಟೆ ನಿಯಂತ್ರಣ ಮಂಡಳಿಯ (ಸೆಬಿ) ಒಪ್ಪಿಗೆ ಕೇಳಿದೆ.

ಈ ಪ್ರಸ್ತಾವಿತ ವಿಲೀನಕ್ಕೆ 2017ರ ಡಿಸೆಂಬರ್‌ 19 ರಂದೇ ಭಾರತೀಯ ಸ್ಪರ್ಧಾ ಆಯೋಗ ಒಪ್ಪಿಗೆ ನೀಡಿದೆ. ಆರ್‌ಬಿಐ ಸಹ ಸಮ್ಮತಿಸಿದೆ ಎಂದು ಷೇರುಪೇಟೆಗೆ ಮಾಹಿತಿ ನೀಡಿದೆ.

2017–18ನೇ ಹಣಕಾಸು ವರ್ಷದಲ್ಲಿ ಬಿಎಫ್‌ಐಎಲ್‌ ₹ 211 ಕೋಟಿ ನಿವ್ವಳ ಲಾಭ ಗಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT