ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯೂತ್‌ ಒಲಿಂಪಿಕ್ಸ್‌ಗೆ ಭಾರತದ ಮೂರು ಮಂದಿ ಅರ್ಹತೆ

Last Updated 24 ಏಪ್ರಿಲ್ 2018, 18:42 IST
ಅಕ್ಷರ ಗಾತ್ರ

ಬ್ಯಾಂಕಾಕ್‌: ಭಾರತದ ಬಾಕ್ಸರ್‌ಗಳಾದ ಅಂಕಿತ್‌ ಖಾತಾನ, ಭವೇಶ್‌ ಕಟ್ಟೀಮನಿ ಕುಮಾರ್‌ ಮತ್ತು ಅಮನ್‌ ಅವರು ಮುಂಬರುವ ಯೂತ್‌ ಒಲಿಂಪಿಕ್ಸ್‌ಗೆ ಅರ್ಹತೆ ಗಳಿಸಿದ್ದಾರೆ.

ಏಷ್ಯಾ ಯೂತ್‌ ಚಾಂಪಿಯನ್‌ಷಿಪ್‌ ನಲ್ಲಿ ಸೆಮಿಫೈನಲ್‌ ಪ್ರವೇಶಿಸುವ ಮೂಲಕ ಅವರು ಈ ಸಾಧನೆ ಮಾಡಿದ್ದಾರೆ. ಕೂಟ ಅಕ್ಟೋಬರ್‌ 6ರಿಂದ 18ರವರೆಗೆ  ಅರ್ಜೆಂಟೀನಾದ ಬ್ಯೂನಸ್‌ ಐರಿಸ್‌ನಲ್ಲಿ ಜರುಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT