ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಇಟಿ: ಮಾದರಿ ಉತ್ತರ ಪ್ರಕಟ

Last Updated 24 ಏಪ್ರಿಲ್ 2018, 18:58 IST
ಅಕ್ಷರ ಗಾತ್ರ

ಬೆಂಗಳೂರು: ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ) ಭೌತ ವಿಜ್ಞಾನ, ರಸಾಯನ ವಿಜ್ಞಾನ, ಗಣಿತ ಮತ್ತು ಜೀವವಿಜ್ಞಾನ ವಿಷಯಗಳ ಉತ್ತರಗಳನ್ನು ಪ್ರಾಧಿಕಾರವು ವೆಬ್‌ಸೈಟ್‌ kea.kar.nic.in ಪ್ರಕಟಿಸಿದೆ.

ಈ ಉತ್ತರಗಳಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಇದ್ದಲ್ಲಿ ಆಧಾರ ಸಹಿತ keauthority-ka@nic.in ವಿಳಾಸಕ್ಕೆ ಏಪ್ರಿಲ್‌ 30ರ ಸಂಜೆ 5.30ರ ಒಳಗಾಗಿ ಕಳುಹಿಸಬೇಕು. ವಿಷಯ, ಹೆಸರು, ವರ್ಷನ್‌ ಕೋಡ್‌, ಪ್ರಶ್ನೆ ಪತ್ರಿಕೆಯ ಪ್ರಶ್ನೆ ಸಂಖ್ಯೆ ವಿವರಗಳೊಂದಿಗೆ ಆಕ್ಷೇಪಣೆ ಸಲ್ಲಿಸಬೇಕು.

ವಿಷಯ ತಜ್ಞರ ಸಮಿತಿ ನಿರ್ಧರಿಸಿ ನೀಡುವ ಕೀ ಉತ್ತರ ಅಂತಿಮವಾಗಿರುತ್ತದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪ್ರಕಟಣೆಯಲ್ಲಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT