ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹ್ಯಾರಿಸ್‌ ವಿರುದ್ಧ ಎಫ್‌ಐಆರ್‌

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪ
Last Updated 25 ಏಪ್ರಿಲ್ 2018, 19:30 IST
ಅಕ್ಷರ ಗಾತ್ರ

ಬೆಂಗಳೂರು: ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದಡಿ ಶಾಂತಿನಗರ ಶಾಸಕ ಎನ್‌.ಎ. ಹ್ಯಾರಿಸ್‌ ವಿರುದ್ಧ ಅಶೋಕನಗರ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಚುನಾವಣಾ ಸಂಚಾರ ದಳದ ಅಧಿಕಾರಿ ಕೆ.ಬಿಸೆತಪ್ಪ ದೂರು ನೀಡಿದ್ದರು. ಅದರನ್ವಯ ಪ್ರಕರಣ ದಾಖಲಿಸಿಕೊಂಡಿದ್ದೇವೆ ಎಂದು ಅಶೋಕನಗರ ಪೊಲೀಸರು ತಿಳಿಸಿದರು. ‘ಏಪ್ರಿಲ್‌ 23ರಂದು ಮಧ್ಯಾಹ್ನ ಎನ್‌.ಎ.ಹ್ಯಾರಿಸ್‌, ನಾಮಪತ್ರ ಸಲ್ಲಿಸಲು ಮೆರವಣಿಗೆ ಮೂಲಕ ಹೊರಟಿದ್ದರು. ವಾಹನದಲ್ಲಿ ಧ್ವನಿವರ್ಧಕ ಅಳವಡಿಸಿಕೊಂಡು ಪ್ರಚಾರ ಮಾಡುತ್ತಿದ್ದರು’ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT