ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೇಯರ್‌ಆಗಿ ಶೋಭಾ ಪಲ್ಲಗಟ್ಟೆ, ಉಪ ಮೇಯರ್‌ಆಗಿ ಚಮನ್‌ ಸಾಬ್‌ ಅವಿರೋಧ ಆಯ್ಕೆ

Last Updated 26 ಏಪ್ರಿಲ್ 2018, 9:19 IST
ಅಕ್ಷರ ಗಾತ್ರ

ದಾವಣಗೆರೆ: ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಗುರುವಾರ ಮೇಯರ್‌ ಮತ್ತು ಉಪ ಮೇಯರ್‌ ಚುನಾವಣೆ ನಡೆಯಿತು.

32ನೇ ವಾರ್ಡ್‌ನ ಸದಸ್ಯೆ ಶೋಭಾ ಪಲ್ಲಗಟ್ಟೆ ಅವರು ಮೇಯರ್‌ ಆಗಿ  ಹಾಗೂ 13ನೇ ವಾರ್ಡ್‌ ಸದಸ್ಯ ಕೆ. ಚಮನ್‌ ಸಾಬ್‌ ಅವರು ಉಪ ಮೇಯರ್‌ ಆಗಿ ಅವಿರೋಧವಾಗಿ ಆಯ್ಕೆಯಾದರು.

ಬೆಂಗಳೂರಿನ ಪ್ರಾದೇಶಿಕ ಆಯುಕ್ತ ಶಿವಯೋಗಿ ಸಿ. ಕಳಸದ್‌  ಚುನುವಣಾ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಪದ್ಮ ಬಸವಂತಪ್ಪ, ಪಾಲಿಕೆ ಆಯುಕ್ತ ಇಸ್ಲಾವುದ್ದೀನ್‌ ಗದ್ಯಾಳ್‌ ಅವರೂ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT