ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತದ ದಾಳಿ–ನಾಗರಿಕರ ಸಾವು: ಪಾಕ್ ‌ಆರೋಪ

Last Updated 26 ಏಪ್ರಿಲ್ 2018, 19:30 IST
ಅಕ್ಷರ ಗಾತ್ರ

ಇಸ್ಲಾಮಾಬಾದ್: ಗಡಿ ನಿಯಂತ್ರಣ ರೇಖೆ ಬಳಿ ಭಾರತ ಗುಂಡಿನ ದಾಳಿ ನಡೆಸಿದ್ದು, ಇಬ್ಬರು ನಾಗರಿಕರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ ಎಂದು ಪಾಕಿಸ್ತಾನ ಆರೋಪಿಸಿದೆ.‌

‘ಪಧರ್ ವಲಯದ ಉಪ ವಲಯಗಳಾದ ಥಬ್ ಮತ್ತು ಬಂಚಿರನ್ ಪ್ರದೇಶಗಳಲ್ಲಿ ಗುರುವಾರ ಬೆಳಿಗ್ಗೆ ಭಾರತದ ಪಡೆಗಳು ಅಪ್ರಚೋದಿತ ದಾಳಿ ನಡೆಸಿವೆ. ಗಾಯಗೊಂಡವರಲ್ಲಿ ಒಬ್ಬ ಮಹಿಳೆಯೂ ಸೇರಿದ್ದಾರೆ’ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಮಹಮ್ಮದ್ ಫೈಸಲ್ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT