ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೆಟ್ರೋಲ್, ಡೀಸೆಲ್ ದರ ಏರಿಕೆ 

Last Updated 31 ಆಗಸ್ಟ್ 2018, 10:07 IST
ಅಕ್ಷರ ಗಾತ್ರ

ನವದೆಹಲಿ: ಸರ್ಕಾರಿ ಸ್ವಾಮ್ಯದ ಭಾರತೀಯ ತೈಲ ಸಂಸ್ಥೆಗಳು ಪೆಟ್ರೋಲ್ , ಡೀಸೆಲ್ ದರವನ್ನು ಶುಕ್ರವಾರ ಬೆಳಿಗ್ಗೆಯಿಂದ ಕ್ರಮವಾಗಿ ₹0.22 ಹಾಗೂ ₹0.28 ಪೈಸೆಯಷ್ಟು ಹೆಚ್ಚಿಸಿವೆ.

ಹಾಗಾಗಿ ನವದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ ₹78.52 , ಡೀಸೆಲ್‌ ದರ ₹70.21 ಆಗಿದೆ

ಮುಂಬೈಯಲ್ಲಿ ಗುರುವಾರ ₹85.72 ಇದ್ದ ಪೆಟ್ರೋಲ್ ಬೆಲೆ ₹85.93 ( 0.21 ಪೈಸೆ ಹೆಚ್ಚಳ )ಆಗಿದೆ. ಇನ್ನು ಡೀಸೆಲ್ ₹74.24 ರಿಂದ ₹74.54ಕ್ಕೆ (0.30 ಪೈಸೆ ಹೆಚ್ಚಳ) ಏರಿಕೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT