ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿನಯ ಕುಲಕರ್ಣಿ ಆಪ್ತ ಸಹಾಯಕ ಪ್ರಶಾಂತ್ ಕೇಕರೆ ಮನೆ ಮೇಲೆ ಐಟಿ ದಾಳಿ

Last Updated 11 ಮೇ 2018, 5:57 IST
ಅಕ್ಷರ ಗಾತ್ರ

ಧಾರವಾಡ: ಸಚಿವ ವಿನಯ ಕುಲಕರ್ಣಿ ಆಪ್ತ ಸಹಾಯಕ ಪ್ರಶಾಂತ್ ಕೇಕರೆ ಮನೆ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಧಾರವಾಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ವಿನಯ ಕುಲಕರ್ಣಿ ಅವರ ಆಪ್ತ ಸಹಾಯಕರಾಗಿರುವ ಪ್ರಶಾಂತ್ ಅವರ ಸಪ್ತಪುರ ಬಳಿಯ ಖುಷಿ ಪಾರ್ಕ್ ನಲ್ಲಿರುವ ಮನೆ ಮೇಲೆ ದಾಳಿ ನಡೆಸಿದ ಅಧಿಕಾರಿಗಳು ತೀವ್ರ ಶೋಧ ಕಾರ್ಯ ನಡೆಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT