ಅಂಕೋಲಾ

ಶಾಸಕ ಸತೀಶ್ ಸೈಲ್ ವಿರುದ್ಧ ದೂರು

ಕಾರವಾರ– ಅಂಕೋಲಾ ಕ್ಷೇತ್ರದ ಶಾಸಕ, ಕಾಂಗ್ರೆಸ್ ಅಭ್ಯರ್ಥಿಯೂ ಆಗಿರುವ ಸತೀಶ್ ಸೈಲ್ ವಿರುದ್ಧ ಸರ್ಕಾರಿ ಅಧಿಕಾರಿಗಳ ಕೆಲಸಕ್ಕೆ ಅಡ್ಡಿಪಡಿಸಿದ ಹಾಗೂ ಜೀವ ಬೆದರಿಕೆ ಹಾಕಿದ ಆರೋಪದ ಮೇಲೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಸೋಮವಾರ ದೂರು ದಾಖಲಾಗಿದೆ.

ಶಾಸಕ ಸತೀಶ್ ಸೈಲ್ ವಿರುದ್ಧ ದೂರು

ಅಂಕೋಲಾ: ಕಾರವಾರ– ಅಂಕೋಲಾ ಕ್ಷೇತ್ರದ ಶಾಸಕ, ಕಾಂಗ್ರೆಸ್ ಅಭ್ಯರ್ಥಿಯೂ ಆಗಿರುವ ಸತೀಶ್ ಸೈಲ್ ವಿರುದ್ಧ ಸರ್ಕಾರಿ ಅಧಿಕಾರಿಗಳ ಕೆಲಸಕ್ಕೆ ಅಡ್ಡಿಪಡಿಸಿದ ಹಾಗೂ ಜೀವ ಬೆದರಿಕೆ ಹಾಕಿದ ಆರೋಪದ ಮೇಲೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಸೋಮವಾರ ದೂರು ದಾಖಲಾಗಿದೆ.

ಆದಾಯ ತೆರಿಗೆ ಇಲಾಖೆಯ ಗೋವಾ ವಿಭಾಗದ ಉಪನಿರ್ದೇಶಕ ಬಾಳಾಸಾಹೇಬ ಬಾಪುರಾವ್ ನಾಗ್ವೆ ದೂರು ನೀಡಿದವರು.

‘ಸತೀಶ್ ಸೈಲ್ ಅವರು ಅಂಕೋಲಾ ತಾಲ್ಲೂಕಿನ ಅವರ್ಸಾ ಗ್ರಾಮದ ಸಕಲಬೇಣದಲ್ಲಿರುವ ತಮ್ಮ ಆಪ್ತ ಮಂಗಲದಾಸ್ ಕಾಮತ್ ಅವರ ಕಚೇರಿಯಲ್ಲಿ ಹಣ ಹಂಚುತ್ತಿದ್ದಾರೆ ಎಂಬ ಮಾಹಿತಿ ಲಭಿಸಿತ್ತು. ಈ ಸಂಬಂಧ ಮೇ 11ರಂದು ಬೆಳಿಗ್ಗೆ 6ಗಂಟೆಗೆ ದಾಳಿ ಮಾಡಲಾಗಿತ್ತು. ತಪಾಸಣೆ ಮಾಡುವ ಸಲುವಾಗಿ ಸೈಲ್ ಅವರ ಕಾರನ್ನು ನಿಲ್ಲಿಸುವಂತೆ ಅಧಿಕಾರಿಗಳು ಸೂಚಿಸಿದರು. ಆದರೆ, ಅವರು ಕಾರನ್ನು ನಿಲ್ಲಿಸದೇ ಮುಂದಕ್ಕೆ ಚಲಾಯಿಸಿಕೊಂಡು ಹೋಗಿದ್ದರು. ಈ ಮೂಲಕ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದರು’ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.

Comments
ಈ ವಿಭಾಗದಿಂದ ಇನ್ನಷ್ಟು
ಸೋಮವಾರ ಹೊಳಲ್ಕೆರೆ ಸಂಪೂರ್ಣ ಬಂದ್: ಶಾಸಕ ಎಂ.ಚಂದ್ರಪ್ಪ

ಸಾಲ ಮನ್ನಾಕ್ಕೆ ಆಗ್ರಹ
ಸೋಮವಾರ ಹೊಳಲ್ಕೆರೆ ಸಂಪೂರ್ಣ ಬಂದ್: ಶಾಸಕ ಎಂ.ಚಂದ್ರಪ್ಪ

26 May, 2018
ಕಾವೇರಿ ವಿವಾದದ ಸುಪ್ರೀಂ ಕೋರ್ಟ್ ತೀರ್ಪು ಟೀಕಿಸಿದ ರೈತನಿಗೆ 6 ತಿಂಗಳು ಜೈಲು

ಆಕ್ಷೇಪಾರ್ಹ ಟೀಕೆ
ಕಾವೇರಿ ವಿವಾದದ ಸುಪ್ರೀಂ ಕೋರ್ಟ್ ತೀರ್ಪು ಟೀಕಿಸಿದ ರೈತನಿಗೆ 6 ತಿಂಗಳು ಜೈಲು

26 May, 2018
ಬೆಂಗಳೂರು, ಮಂಗಳೂರು, ದಾವಣಗೆರೆ ಸೇರಿದಂತೆ 7 ಜಿಲ್ಲೆ ವ್ಯಾಪ್ತಿಯಲ್ಲಿ ಚಂಡಮಾರುತ ಪ್ರಭಾವ; ಮುನ್ನೆಚ್ಚರಿಕೆ

ಭಾರಿ ಗುಡುಗು, ಸಿಡಿಲು
ಬೆಂಗಳೂರು, ಮಂಗಳೂರು, ದಾವಣಗೆರೆ ಸೇರಿದಂತೆ 7 ಜಿಲ್ಲೆ ವ್ಯಾಪ್ತಿಯಲ್ಲಿ ಚಂಡಮಾರುತ ಪ್ರಭಾವ; ಮುನ್ನೆಚ್ಚರಿಕೆ

26 May, 2018
ಚನ್ನಗಿರಿ: ಹಿರೇಹಳ್ಳದ ಪ್ರವಾಹದಲ್ಲಿ ಕೊಚ್ಚಿ ಹೋದ ವ್ಯಕ್ತಿ

ರಾಮಗಿರಿ ಸುತ್ತ ಭಾರಿ ಮಳೆ
ಚನ್ನಗಿರಿ: ಹಿರೇಹಳ್ಳದ ಪ್ರವಾಹದಲ್ಲಿ ಕೊಚ್ಚಿ ಹೋದ ವ್ಯಕ್ತಿ

26 May, 2018
ತುಮಕೂರಿನಲ್ಲಿ ಕೋರ್ಟ್ ಕಟ್ಟಡದಿಂದ ಜಿಗಿದು ಕೈದಿ ಆತ್ಮಹತ್ಯೆ

ತುಮಕೂರು
ತುಮಕೂರಿನಲ್ಲಿ ಕೋರ್ಟ್ ಕಟ್ಟಡದಿಂದ ಜಿಗಿದು ಕೈದಿ ಆತ್ಮಹತ್ಯೆ

26 May, 2018