ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈತ್ರಿ ಸರ್ಕಾರದಲ್ಲಿ ನನ್ನ ಹಸ್ತಕ್ಷೇಪ ಇರಲ್ಲ : ಎಚ್‌.ಡಿ.ದೇವೇಗೌಡ

Last Updated 22 ಮೇ 2018, 9:31 IST
ಅಕ್ಷರ ಗಾತ್ರ

ಬೆಂಗಳೂರು: ‘ರಾಜ್ಯದಲ್ಲಿ ರಚನೆ ಆಗಲಿರುವ ಜೆಡಿಎಸ್‌ ಮತ್ತು ಕಾಂಗ್ರೆಸ್‌ ಸರ್ಕಾರದಲ್ಲಿ ನನ್ನ ಹಸ್ತಕ್ಷೇಪ ಇರುವುದಿಲ್ಲ’ ಎಂದು ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ.ದೇವೇಗೌಡ ಹೇಳಿದ್ದಾರೆ. 

ಪತ್ರಿಕಾ ಪ್ರಕಟಣೆಯೊಂದನ್ನು ಹೊರಡಿಸಿರುವ ಅವರು, ‘ಸಮ್ಮಿಶ್ರ ಸರ್ಕಾರದ ಯಾವುದೇ ಪ್ರಮುಖ ನಿರ್ಧಾರಗಳು, ಮಂತ್ರಿ ಮಂಡಲದ ರಚನೆ, ಸಮನ್ವಯ ಸಮಿತಿ ರಚನೆ ಹಾಗೂ ಸರ್ಕಾರದ ಆಡಳಿತ ವಿಚಾರದಲ್ಲಿ ಭಾಗಿ ಆಗುವುದಿಲ್ಲ’ ಎಂದು ಅವರು ಹೇಳಿದ್ದಾರೆ.

‘ರಾಜ್ಯದಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ  ರಚನೆಯ ಬಗ್ಗೆ ಕೆಲವು ಊಹಪೋಹಾ ಸುದ್ದಿಗಳು ಹರಿದಾಡುತ್ತಿರುವುದನ್ನು ನಾನು ಬಹಳ ಸೂಕ್ಷ್ಮವಾಗಿ ಗಮನಿಸುತ್ತಿದ್ದೇನೆ’ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT