ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆದಷ್ಟು ಬೇಗ ನನ್ನ ಫಿಟ್‌ನೆಸ್‌ ಗುಟ್ಟು ಹೇಳುವೆ: ಪ್ರಧಾನಿ ಮೋದಿ

Last Updated 24 ಮೇ 2018, 4:36 IST
ಅಕ್ಷರ ಗಾತ್ರ

ಬೆಂಗಳೂರು: ಭಾರತ ಕ್ರಿಕೆಟ್‌ ತಂಡದ ನಾಯಕ ವಿರಾಟ್‌ ಕೊಹ್ಲಿ ‘ಹಮ್‌ ಫಿಟ್‌ ತೋ ಇಂಡಿಯಾ ಫಿಟ್‌’ ಎಂಬ ಅಭಿಯಾನದ ಅಡಿ ಫಿಟ್‌ನೆಸ್‌ಗೆ ಸಂಬಂಧಿಸಿದಂತೆ ಹಾಕಿರುವ ಸವಾಲನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಸ್ವೀಕರಿಸಿದ್ದಾರೆ. 

ತಾವು ಫಿಟ್‌ನೆಸ್‌ ಕಾಯ್ದುಕೊಳ್ಳಲು ಅನುಸರಿಸುವ ಗುಟ್ಟನ್ನು ವಿಡಿಯೊ ಮೂಲಕ ಆದಷ್ಟು ಬೇಗ ತಿಳಿಸುವುದಾಗಿ ಮೋದಿ ಟ್ವಿಟರ್‌ನಲ್ಲಿ ಬರೆದುಕೊಂಡಿದ್ದಾರೆ.  

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT