ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಖ್ಯಮಂತ್ರಿ ಭೇಟಿಯಾಗಲು ಜನರಿಗೆ ಅವಕಾಶ

Last Updated 24 ಮೇ 2018, 5:50 IST
ಅಕ್ಷರ ಗಾತ್ರ

ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಬೆಂಗಳೂರಿನಲ್ಲಿ ಇರುವ ದಿನಗಳಲ್ಲಿ ಪ್ರತಿದಿನ ಬೆಳಿಗ್ಗೆ 10 ರಿಂದ 11 ಗಂಟೆಯವರೆಗೆ ಸಾರ್ವಜನಿಕರು, ಗಣ್ಯರ ಭೇಟಿಗೆ ಲಭ್ಯರಿರುತ್ತಾರೆ.

ಕುಮಾರಸ್ವಾಮಿ ಅವರ ಜೆ.ಪಿ.ನಗರದ ಖಾಸಗಿ ನಿವಾಸದಲ್ಲಿ ಜನದಟ್ಟಣೆಯಿಂದ ಬಡಾವಣೆಯ ನಿವಾಸಿಗಳಿಗೆ ಅಡಚಣಿಯಾಗುತ್ತಿದೆ. ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಲು ಇಚ್ಛಿಸುವವರು ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿಯಾಗುವಂತೆ ಸಿ.ಎಂ. ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT