ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸನ್‌ರೈಸರ್ಸ್‌ ವಿರುದ್ಧ ಟಾಸ್‌ ಗೆದ್ದ ಕೆಕೆಆರ್‌: ಬೌಲಿಂಗ್‌ ಆಯ್ಕೆ

Last Updated 25 ಮೇ 2018, 13:43 IST
ಅಕ್ಷರ ಗಾತ್ರ

ಕೋಲ್ಕತ್ತ: ಎರಡು ಬಾರಿ ಪ್ರಶಸ್ತಿ ಗೆದ್ದಿರುವ ಕೋಲ್ಕತ್ತ ನೈಟ್ ರೈಡರ್ಸ್‌ ಮತ್ತು ಒಂದು ಸಲ ಚಾಂಪಿಯನ್ ಆಗಿರುವ ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಶುಕ್ರವಾರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕ್ರಿಕೆಟ್ ಟೂರ್ನಿಯ ಎರಡನೇ ಕ್ವಾಲಿಫೈಯರ್‌ನಲ್ಲಿ ಮುಖಾಮುಖಿಯಾಗಿವೆ.

ಈಡನ್ ಗಾರ್ಡನ್‌ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ  ಸನ್‌ರೈಸರ್ಸ್‌ ವಿರುದ್ಧ ಟಾಸ್‌ ಗೆದ್ದ ಕೆಕೆಆರ್‌ ಬೌಲಿಂಗ್‌ ಆಯ್ಕೆ ಮಾಡಿಕೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT