ಮುಂಬೈ: ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ ಕ್ರಿಕೆಟ್‌ನ ಫೈನಲ್ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ ಮಾಡಿದ ಸನ್‌ರೈಸರ್ಸ್ ಹೈದರಾಬಾದ್ ತಂಡ 6 ವಿಕೆಟ್ ನಷ್ಟಕ್ಕೆ 178 ರನ್ ಗಳಿಸಿದೆ.
ಮಹೇಂದ್ರಸಿಂಗ್ ದೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಟಾಸ್ ಗೆದ್ದು ಕ್ಷೇತ್ರರಕ್ಷಣೆ ಆಯ್ದುಕೊಂಡಿತ್ತು.