ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಂಬಿಎ ಫಲಿತಾಂಶ ಪ್ರಕಟ

Last Updated 27 ಮೇ 2018, 19:30 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರು ವಿಶ್ವ ವಿದ್ಯಾಲಯದ ಎಂಬಿಎ ಮೊದಲ ಹಾಗೂ ಎರಡನೇ ಸೆಮಿಸ್ಟರ್‌ ಫಲಿತಾಂಶ ಶನಿವಾರ ಪ್ರಕಟಗೊಂಡಿದೆ.

ಎರಡೂ ಸೆಮಿಸ್ಟರ್‌ನ ಸಂಜೆ ಕಾಲೇಜು ಫಲಿತಾಂಶ ಕೂಡ ಪ್ರಕಟಗೊಂಡಿದೆ. ವಿಶ್ವವಿದ್ಯಾಲಯದ ವೆಬ್‌ಸೈಟ್‌ bangloreuniversity.ac.in ಮತ್ತು www.attristech.com/bu ನಲ್ಲಿ ಫಲಿತಾಂಶ ನೋಡಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT