ವಿಜ್ಞಾನದ ನೂರೆಂಟು ಪ್ರಶ್ನೆಗಳು

ವಿಜ್ಞಾನದ ನೂರೆಂಟು ಪ್ರಶ್ನೆಗಳು


ಲೇಖಕ : ಮನೋಜ್‌ ಪಾಟೀಲ
ಪ್ರಕಾಶಕರು : ಕರ್ನಾಟಕ ವಿದ್ಯಾವರ್ಧಕ ಸಂಘ, ಧಾರವಾಡ
ಪ್ರಕಟವಾದ ವರ್ಷ : .
ಪುಟ : 60
ರೂ : ₹ 45

ಜೀವನದ ಸರಳ ವಿಜ್ಞಾನವನ್ನು ಇನ್ನೂ ಸರಳವಾಗಿ ಹೇಳಲು ನೂರೆಂಟು ಪ್ರಶ್ನೆಗಳನ್ನು ಹುಟ್ಟುಹಾಕಲಾಗಿದೆ. ತೇಗಲು ಕಾರಣವೇನು ಎಂಬುದರಿಂದ ಆರಂಭಿಸಿ, ಮೋಡ ಬಿತ್ತನೆ ಹೇಗೆ ಎನ್ನುವವರೆಗೆ.. ವೈಜ್ಞಾನಿಕ ಉತ್ತರವನ್ನು ಸಂಕ್ಷಿಪ್ತವಾಗಿ ನೀಡುವ ಪ್ರಯತ್ನ ಈ ಪುಸ್ತಕದಲ್ಲಿದೆ. ದೇಹವೆಂಬ ಬ್ರಹ್ಮಾಂಡದಿಂದ ಆರಂಭಿಸಿ, ಐಪಿ ಅಡ್ರೆಸ್‌ ವರೆಗೂ ಹಲವಾರು ವಿಷಯಗಳನ್ನು ಆಯ್ಕೆ ಮಾಡಿಕೊಂಡಿದ್ದಾರೆ.

ಪ್ರಾಥಮಿಕ ಮಕ್ಕಳಿಗೂ ಮನವರಿಕೆ ಮಾಡಿಕೊಡುವಂತೆ ಸರಳಭಾಷೆಯನ್ನು ಬಳಸಲಾಗಿದೆ. ಮಾಹಿತಿಗಾಗಿಯೇ ಪದಗಳನ್ನು ಇಲ್ಲಿ ದುಡಿಸಿಕೊಳ್ಳಲಾಗಿದೆ. ಯಾರಾದರೂ ಓದಬಹುದು. ಈ ಎರಡೂ ಪುಸ್ತಕಗಳನ್ನು ಮನೋಜ ಪಾಟೀಲ ಸಂಪಾದಿಸಿದ್ದಾರೆ.

Comments (Click here to Expand)
ಗದ್ದೆಯಂಚಿನ ದಾರಿ (ಪ್ರಬಂಧ)
ಗದ್ದೆಯಂಚಿನ ದಾರಿ (ಪ್ರಬಂಧ)
ಎಲ್.ಸಿ.ಸುಮಿತ್ರಾ
ಪ್ರಜಾಪ್ರಭುತ್ವವಾದಿಗಳು ಮತ್ತು ಭಿನ್ದಮತೀಯರು
ಪ್ರಜಾಪ್ರಭುತ್ವವಾದಿಗಳು ಮತ್ತು ಭಿನ್ದಮತೀಯರು
ರಾಮಚಂದ್ರ ಗುಹಾ
ದೇವರ ದಾರಿ
ದೇವರ ದಾರಿ
ಮೊಗಳ್ಳಿ ಗಣೇಶ್‌
ಟೈರ‍್ಸಾಮಿ
ಟೈರ‍್ಸಾಮಿ
ಚೀಮನಹಳ್ಳಿ ರಮೇಶಬಾಬು
ನುಡಿಯೊಡಲು
ನುಡಿಯೊಡಲು
ಮಾಧವ ಚಿಪ್ಪಳಿ
ಸೂರ್ಯನ ನೆರಳು
ಸೂರ್ಯನ ನೆರಳು
ಕನ್ನಡಕ್ಕೆ : ಸಹನಾ ಹೆಗಡೆ
ಮೊದಲ ಓದು
ಮೊದಲ ಓದು
ರಾಜೇಂದ್ರ ಚೆನ್ನಿ
ವಿಷಮ ಭಿನ್ನರಾಶಿ
ವಿಷಮ ಭಿನ್ನರಾಶಿ
ವಸುಧೇಂದ್ರ
ಮಹಿಳೆ– ಕಾನೂನು– ಪರಿಹಾರ
ಮಹಿಳೆ– ಕಾನೂನು– ಪರಿಹಾರ
ಪೊ.ಆರ್‌. ಸುನಂದಮ್ಮ
ನಾಳೆಯನ್ನು ಕಂಡವರು
ನಾಳೆಯನ್ನು ಕಂಡವರು
.
ಲಲಿತ ವಿಸ್ತರ
ಲಲಿತ ವಿಸ್ತರ
.
KAVIRAJAMARGAM
KAVIRAJAMARGAM
.
ಸದಭಿರುಚಿಯ ತಲ್ಲೀನತೆ
ಸದಭಿರುಚಿಯ ತಲ್ಲೀನತೆ
ಎಸ್‌.ಬಿ.ಶಾಪೇಟಿ
ಸ್ತ್ರೀ ದೇಹ
ಸ್ತ್ರೀ ದೇಹ
ಡಾ.ಎಚ್‌.ಗಿರಿಜಮ್ಮ
ಸಿಲೋನ್‌ ಸೈಕಲ್‌
ಸಿಲೋನ್‌ ಸೈಕಲ್‌
ಕನಕರಾಜ್‌ ಆರನಕಟ್ಟೆ
ವಚನಗಳಲ್ಲಿ ಧರ್ಮ ಮತ್ತು ನೀತಿ
ವಚನಗಳಲ್ಲಿ ಧರ್ಮ ಮತ್ತು ನೀತಿ
.