ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

ರಾಷ್ಟ್ರೀಯ

ADVERTISEMENT

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ಗೆ ಸುಪ್ರೀಂ ಕೋರ್ಟ್‌ ಮಧ್ಯಂತರ ಜಾಮೀನು

ಅಬಕಾರಿ ನೀತಿ ಹಗರಣ ಸಂಬಂಧ ಬಂಧನಕ್ಕೊಳಗಾಗಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್‌ ಶುಕ್ರವಾರ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
Last Updated 10 ಮೇ 2024, 8:50 IST
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ಗೆ ಸುಪ್ರೀಂ ಕೋರ್ಟ್‌ ಮಧ್ಯಂತರ ಜಾಮೀನು

PHOTOS | ಕೇದಾರನಾಥ, ಗಂಗೋತ್ರಿ ದೇವಾಲಯ ಭಕ್ತರಿಗೆ ಮುಕ್ತ

ಭಕ್ತರ ದರ್ಶನಕ್ಕೆ ಮುಕ್ತಗೊಂಡ ಉತ್ತರಾಖಂಡದ ಕೇದಾರನಾಥ, ಗಂಗೋತ್ರಿ ಹಾಗೂ ಯಮುನೋತ್ರಿ ದೇವಸ್ಥಾನಗಳು 
Last Updated 10 ಮೇ 2024, 8:41 IST
PHOTOS | ಕೇದಾರನಾಥ, ಗಂಗೋತ್ರಿ ದೇವಾಲಯ ಭಕ್ತರಿಗೆ ಮುಕ್ತ
err

Video | ಕುಡಿದ ಮತ್ತಿನಲ್ಲಿ ಯುವತಿಯರ ರಂಪಾಟ: ಪೊಲೀಸರೊಂದಿಗೆ ಜಗಳ, ಬಂಧನ

ಮಹಾರಾಷ್ಟ್ರದ ಪಾಲ್ಘರ್‌ನಲ್ಲಿ ಗುರುವಾರ ತಡರಾತ್ರಿ ಪೊಲೀಸರು ವಾಹನಗಳ ತಪಾಸಣೆ ನಡೆಸುತ್ತಿದ್ದ ವೇಳೆ ಕುಡಿದ ಮತ್ತಿನಲ್ಲಿದ್ದ ಮೂವರು ಯುವತಿಯರು ರಂಪಾಟ ಮಾಡಿದ್ದಾರೆ.
Last Updated 10 ಮೇ 2024, 7:33 IST
Video | ಕುಡಿದ ಮತ್ತಿನಲ್ಲಿ ಯುವತಿಯರ ರಂಪಾಟ: ಪೊಲೀಸರೊಂದಿಗೆ ಜಗಳ, ಬಂಧನ

ಮುಂಬೈ–ಪುಣೆ ಎಕ್ಸ್‌ಪ್ರೆಸ್ ವೇನಲ್ಲಿ ಅಪಘಾತ: ಮೂವರು ಸಾವು, 8 ಮಂದಿಗೆ ಗಾಯ

ಟ್ರಕ್‌ ಹಾಗೂ ಇತರ ಎರಡು ವಾಹನಗಳ ನಡುವೆ ಮುಂಬೈ–ಪುಣೆ ಎಕ್ಸ್‌ಪ್ರೆಸ್ ವೇನಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಮೃತಪಟ್ಟು, ಎಂಟು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
Last Updated 10 ಮೇ 2024, 6:37 IST
ಮುಂಬೈ–ಪುಣೆ ಎಕ್ಸ್‌ಪ್ರೆಸ್ ವೇನಲ್ಲಿ ಅಪಘಾತ: ಮೂವರು ಸಾವು, 8 ಮಂದಿಗೆ ಗಾಯ

ಭಾರತವನ್ನು ವಿಶ್ವಗುರು ಮಾಡಲು ಬಿಜೆಪಿ ಪ್ರಯತ್ನ: ಕೇಂದ್ರ ಸಚಿವ ರಾಜನಾಥ್‌ ಸಿಂಗ್‌

ಸಂಪತ್ತು, ಜ್ಞಾನ, ವಿಜ್ಞಾನ ಮತ್ತು ಆಧ್ಯಾತ್ಮಿಕ ಕ್ಷೇತ್ರದಲ್ಲಿ ಇಡೀ ಜಗತ್ತನ್ನು ಮುನ್ನಡೆಸಬಲ್ಲ ಭಾರತವನ್ನು ನಿರ್ಮಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಹೇಳಿದ್ದಾರೆ.
Last Updated 10 ಮೇ 2024, 4:18 IST
ಭಾರತವನ್ನು ವಿಶ್ವಗುರು ಮಾಡಲು ಬಿಜೆಪಿ ಪ್ರಯತ್ನ: ಕೇಂದ್ರ ಸಚಿವ ರಾಜನಾಥ್‌ ಸಿಂಗ್‌

ರಾಮಭಕ್ತರು ಹಾಗೂ ರಾಮದ್ರೋಹಿಗಳ ನಡುವೆ ಲೋಕಸಭಾ ಚುನಾವಣೆ: ಯೋಗಿ ಆದಿತ್ಯನಾಥ

ಈ ಬಾರಿಯ ಲೋಕಸಭಾ ಚುನಾವಣೆಯು ರಾಮಭಕ್ತರು ಹಾಗೂ ರಾಮದ್ರೋಹಿಗಳ ನಡುವೆ ನಡೆಯುತ್ತಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಪ್ರತಿಪಾದಿಸಿದ್ದಾರೆ.
Last Updated 10 ಮೇ 2024, 3:06 IST
ರಾಮಭಕ್ತರು ಹಾಗೂ ರಾಮದ್ರೋಹಿಗಳ ನಡುವೆ ಲೋಕಸಭಾ ಚುನಾವಣೆ: ಯೋಗಿ ಆದಿತ್ಯನಾಥ

ದೇಶವನ್ನು ಜನಾಂಗದ ಆಧಾರದ ಮೇಲೆ ಒಡೆಯಲು ಕಾಂಗ್ರೆಸ್‌ ಯತ್ನ: ಘನಶ್ಯಾಮ ತಿವಾರಿ

ಕಾಂಗ್ರೆಸ್‌ ಮುಖಂಡ ಸ್ಯಾಮ್‌ ಪಿತ್ರೋಡಾ ಅವರು ನೀಡಿರುವ ‘ಜನಾಂಗೀಯ ದ್ವೇಷ’ದ ಹೇಳಿಕೆಗಳನ್ನು ಖಂಡಿಸಿರುವ ಬಿಜೆಪಿ ಹಿರಿಯ ನಾಯಕ ಘನಶ್ಯಾಮ ತಿವಾರಿ, ಜನಾಂಗದ ಆಧಾರದ ಮೇಲೆ ದೇಶವನ್ನು ಒಡೆಯಲು ಕಾಂಗ್ರೆಸ್‌ ಬಯಸುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
Last Updated 10 ಮೇ 2024, 2:40 IST
ದೇಶವನ್ನು ಜನಾಂಗದ ಆಧಾರದ ಮೇಲೆ ಒಡೆಯಲು ಕಾಂಗ್ರೆಸ್‌ ಯತ್ನ: ಘನಶ್ಯಾಮ ತಿವಾರಿ
ADVERTISEMENT

ಕೇರಳ | ಪೂಜೆಗೆ ಅರಳಿ ಹೂವು ಬಳಕೆ ನಿಲ್ಲಿಸಲು ಟಿಡಿಬಿ ತೀರ್ಮಾನ

ಕೇರಳದ ತಿರುವಾಂಕೂರು ದೇವಸ್ಥಾನ ಆಡಳಿತ ಮಂಡಳಿಯು (ಟಿಡಿಬಿ) ತನ್ನ ಸುಪರ್ದಿಯಲ್ಲಿರುವ ದೇವಾಲಯಗಳಲ್ಲಿ ಪೂಜೆಗೆ ಅರಳಿ ಹೂವು (ಒಲಿಯಾಂಡರ್‌–ಕಣಗಿಲು ಜಾತಿಗೆ ಸೇರಿದ ಹೂವು) ಬಳಸುವುದನ್ನು ನಿಲ್ಲಿಸಲು ತೀರ್ಮಾನಿಸಿದೆ.
Last Updated 10 ಮೇ 2024, 0:23 IST
ಕೇರಳ | ಪೂಜೆಗೆ ಅರಳಿ ಹೂವು  ಬಳಕೆ ನಿಲ್ಲಿಸಲು ಟಿಡಿಬಿ ತೀರ್ಮಾನ

ಹಲವು ಯೋಜನೆ ಅದಾನಿಗೆ: ರಾಹುಲ್‌ ಗಾಂಧಿ ತಿರುಗೇಟು

ಮೋದಿ ಸರ್ಕಾರವು ಕಳೆದ 10 ವರ್ಷಗಳಲ್ಲಿ ಬಂದರು, ವಿಮಾನ ನಿಲ್ದಾಣ ಮತ್ತು ರಕ್ಷಣಾ ಒಪ್ಪಂದಗಳಂತಹ ಹಲವಾರು ಯೋಜನೆಗಳನ್ನು ‘ಅದಾನಿಗೆ ನೀಡಿದೆ’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುರುವಾರ ಆರೋಪಿಸಿದ್ದಾರೆ.
Last Updated 10 ಮೇ 2024, 0:20 IST
ಹಲವು ಯೋಜನೆ ಅದಾನಿಗೆ: ರಾಹುಲ್‌ ಗಾಂಧಿ ತಿರುಗೇಟು

2020ರ ದೆಹಲಿ ಗಲಭೆ: ತಾಹಿರ್‌ಗೆ ಜಾಮೀನು

2020ರ ದೆಹಲಿ ಗಲಭೆಯ ಪ್ರಕರಣವೊಂದರಲ್ಲಿ ಎಎಪಿಯ ಮಾಜಿ ಕೌನ್ಸಿಲರ್ ತಾಹಿರ್ ಹುಸೇನ್‌ಗೆ ಇಲ್ಲಿನ ನ್ಯಾಯಾಲಯವು ಜಾಮೀನು ನೀಡಿದೆ.
Last Updated 9 ಮೇ 2024, 23:49 IST
2020ರ ದೆಹಲಿ ಗಲಭೆ: ತಾಹಿರ್‌ಗೆ ಜಾಮೀನು
ADVERTISEMENT