ಬುಧವಾರ, 15 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಆಸ್ಪತ್ರೆಗೆ ದಾಖಲು: ವರದಿ

Last Updated 26 ಡಿಸೆಂಬರ್ 2022, 8:10 IST
ಅಕ್ಷರ ಗಾತ್ರ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅನಾರೋಗ್ಯದಿಂದಾಗಿ ಸೋಮವಾರ ನಗರದ ಏಮ್ಸ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ.


63 ವರ್ಷದ ನಿರ್ಮಲಾ ಅನಾರೋಗ್ಯದಿಂದಾಗಿ ಆಸ್ಪತ್ರೆಯ ಖಾಸಗಿ ವಾರ್ಡ್‌ಗೆ ದಾಖಲಾಗಿದ್ದಾರೆ. ಮಧ್ಯಾಹ್ನ 12 ಗಂಟೆ ಸುಮಾರಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭಿಸಬೇಕಿದೆ. ಈ ಬಗ್ಗೆ ಸಚಿವಾಲಯದಿಂದ ಅಥವಾ ಸಂಬಂಧಿತರಿಂದ ಯಾವುದೇ ಅಧಿಕೃತ ಮಾಹಿತಿ ಹೊರಬಂದಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT