ಚಂಡೀಗಢ: ಹರಿಯಾಣ ರಾಜ್ಯದಲ್ಲಿರುವ ಥಲಸ್ಸೆಮಿಯಾ ಹಾಗೂ ಹಿಮೋಫಿಲಿಯಾ ರೋಗಿಗಳು ಮಾಸಿಕ ₹ 3 ಸಾವಿರ ಪಿಂಚಣಿ ಪಡೆಯಲಿದ್ದಾರೆ.

ಮುಖ್ಯಮಂತ್ರಿ ಮನೋಹರ್ ಖಟ್ಟರ್ ಅಧ್ಯಕ್ಷತೆಯಲ್ಲಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ.

ಇದರಿಂದ ರಾಜ್ಯದ 2,083 ರೋಗಿಗಳಿಗೆ ಪ್ರಯೋಜನವಾಗಲಿದೆ ಎಂದು ನಿರೀಕ್ಷಿಸಲಾಗಿದೆ. ಈ ನಿರ್ಧಾರದಿಂದ ರಾಜ್ಯದ ಬೊಕ್ಕಸಕ್ಕೆ ವಾರ್ಷಿಕ ₹7.49 ಕೋಟಿ ಹೊರೆ ಬೀಳಲಿದೆ ಎಂದು ಅಂದಾಜಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.