ಬರೀ ಅಂಬಾನಿ - ಅದಾನಿ ಜೇಬಿನಲ್ಲಿ ಹಣ ಇದ್ದರೆ ಬಡವರ, ಮಧ್ಯಮ ವರ್ಗದವರ ಉದ್ಧಾರ ಸಾಧ್ಯವಿಲ್ಲ. ತಿಮ್ಮ-ಬೋರ-ಕಾಳನ ಜೇಬಿನಲ್ಲಿ ಹಣ ಇದ್ದರೆ ಮಾತ್ರ ಆರ್ಥಿಕತೆ ಬೆಳವಣಿಗೆ ಆಗುತ್ತದೆ. ದುಡಿಯುವವರ, ಶ್ರಮಿಕರ ಜೇಬಿನಲ್ಲಿ ಹಣ ಇದ್ದರೆ ಅವರು ದೇಶದ ಆರ್ಥಿಕತೆಯ ಬೆಳವಣಿಗೆಗೆ ಕಾರಣರಾಗುತ್ತಾರೆ. ಕೇವಲ ಅಂಬಾನಿ, ಅದಾನಿ ಜೇಬು ತುಂಬಿಸುವವರ ಕೈಗೆ ಅಧಿಕಾರ… pic.twitter.com/kz0q1N2lqQ
ದೇಶಕ್ಕೆ ಬಂದಿರುವ ರಾಜಕೀಯ ಸ್ವಾತಂತ್ರ್ಯ ಸಾಮಾಜಿಕ ಪ್ರಜಾಪ್ರಭುತ್ವದ ತಳಹದಿಯ ಮೇಲೆ ಜಾರಿ ಆಗದಿದ್ದರೆ ಸ್ವಾತಂತ್ರ್ಯಕ್ಕೆ ಅರ್ಥ ಇಲ್ಲ ಎಂದು ಡಾ.ಬಾಬಾಸಾಹೇಬ್ ಅಂಬೇಡ್ಕರ್ ಹೇಳಿದ್ದರು. ಸಂವಿಧಾನದ ವಿರೋಧಿಗಳ ಕೈಗೆ ಅಧಿಕಾರ ಕೊಟ್ಟು ಸಮಾನತೆ ಬರಬೇಕು ಎಂದರೆ ಹೇಗೆ ಸಾಧ್ಯ? ಅಂಬಾನಿ - ಅದಾನಿಯವರ ಜೇಬು ತುಂಬಿಸುವವರ ಕೈಗೆ ಅಧಿಕಾರ ಕೊಟ್ಟು ಬಡವರ,…