ಗುರುವಾರ, 16 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video | ಜಾಮೀನು ರದ್ದು: ಮುರುಘಾ ಶ್ರೀ ಮರಳಿ ಜೈಲಿಗೆ

Published 29 ಏಪ್ರಿಲ್ 2024, 15:07 IST
Last Updated 29 ಏಪ್ರಿಲ್ 2024, 15:07 IST
ಅಕ್ಷರ ಗಾತ್ರ

ಪೋಕ್ಸೊ ಕಾಯ್ದೆಯಡಿ ದಾಖಲಾದ ಪ್ರಕರಣದ ಆರೋಪಿಯಾಗಿರುವ ಮುರುಘಾ ಮಠದ ಶಿವಮೂರ್ತಿ ಶರಣರು ಸೋಮವಾರ ಮರಳಿ ಜಿಲ್ಲಾ ಕಾರಾಗೃಹ ಸೇರಿದರು. ಸುಪ್ರೀಂ ಕೋರ್ಟ್‌ ಸೂಚನೆಯ ಮೇರೆಗೆ ಜಿಲ್ಲಾ ನ್ಯಾಯಾಲಯಕ್ಕೆ ಶರಣಾದ ಆರೋಪಿಯನ್ನು ನ್ಯಾಯಾಧೀಶರು ಮೇ 27ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT