ಹಾಸನದಲ್ಲಿ ಪ್ರಜ್ವಲ್ ರೇವಣ್ಣಗೆ ಸಂಬಂಧಿಸಿದೆ ಎನ್ನಲಾದ ಪೆನ್‌ಡ್ರೈವ್ ವಿಚಾರದ ಬಗ್ಗೆ ಮಾತನಾಡಿರುವ ಎಚ್.ಡಿ. ಕುಮಾರಸ್ವಾಮಿ, ಕಾಂಗ್ರೆಸ್ ಮಹಾನುಭಾವರು ನೀವು ಕಳಂಕವಿಲ್ಲದೇ ಬಂದವರಾ? ಇಲ್ಲಿ ದೇವೇಗೌಡರು, ಕುಮಾರಸ್ವಾಮಿ ಹೆಸರು ಯಾಕೆ ತರುತ್ತೀರಿ. ತಪ್ಪು ಯಾರು ಮಾಡಿದ್ದಾರೋ ಅವರು ಶಿಕ್ಷೆ ಅನುಭವಿಸಬೇಕು ಎಂದು ನಾನೇ ಸ್ಪಷ್ಟಪಡಿಸಿದ್ದೇನಲ್ಲ‘ ಎಂದು ಹರಿಹಾಯ್ದಿದ್ದಾರೆ.