ಭಾನುವಾರ, 26 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೈಕೋರ್ಟ್‌ಗೆ ಬೇಸಿಗೆ ರಜೆ ಮೇ 25ರವರೆಗೆ

Published 29 ಏಪ್ರಿಲ್ 2024, 15:30 IST
Last Updated 29 ಏಪ್ರಿಲ್ 2024, 15:30 IST
ಅಕ್ಷರ ಗಾತ್ರ

ಬೆಂಗಳೂರು: ಹೈಕೋರ್ಟ್‌ಗೆ ಸೋಮವಾರದಿಂದ (ಏ.29) ಬೇಸಿಗೆ ರಜೆ ಆರಂಭವಾಗಿದ್ದು, 2024ರ ಮೇ 25ರವರೆಗೆ ಮುಂದುವರಿಯಲಿದೆ.

ರಜಾ ಸಂದರ್ಭದಲ್ಲಿ ತುರ್ತು ಪ್ರಕರಣಗಳ ವಿಚಾರಣೆ ನಡೆಸಲು ಬೆಂಗಳೂರು ಪ್ರಧಾನ ಪೀಠದಲ್ಲಿ ಒಟ್ಟು 8 ದಿನ, ಧಾರವಾಡ ಮತ್ತು ಕಲಬುರಗಿ ಪೀಠಗಳಲ್ಲಿ 7 ದಿನಗಳ ಕಾಲ ಏಕಸದಸ್ಯ ಮತ್ತು ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಲಿವೆ. ಹೆಚ್ಚಿನ ವಿವರಗಳಿಗೆ ಹೈಕೋರ್ಟ್‌ನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬಹುದಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT