ಗುರುವಾರ, 16 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದ ಐದು ಕಡೆ 45 ಡಿಗ್ರಿ ಸೆಲ್ಸಿಯಸ್‌ ಗಡಿ ದಾಟಿದ ಉಷ್ಣಾಂಶ

Published 1 ಮೇ 2024, 10:30 IST
Last Updated 1 ಮೇ 2024, 10:30 IST
ಅಕ್ಷರ ಗಾತ್ರ

ವಿಜಯಪುರ: ರಾಜ್ಯದ ಐದು ಜಿಲ್ಲೆಗಳಲ್ಲಿ ಅತೀ ಹೆಚ್ಚು ಉಷ್ಣಾಂಶ ಮಂಗಳವಾರ (ಏಪ್ರಿಲ್‌ 30) ದಾಖಲಾಗಿದೆ.

ಬಾಗಲಕೋಟೆ ಜಿಲ್ಲೆಯ ಕರಡಿ 45.3, ರಾಯಚೂರು ಜಿಲ್ಲೆಯ ಗಿಲ್ಲೆಸೂಗೂರಿನಲ್ಲಿ 45.2, ಯಾದಗಿರಿ ಜಿಲ್ಲೆಯ ಗೋಗಿಯಲ್ಲಿ 45.1 ಮತ್ತು ವಿಜಯಪುರ ಜಿಲ್ಲೆಯ ನಾಲತವಾಡದಲ್ಲಿ 45 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ ಎಂದು  ಹವಮಾನ ಇಲಾಖೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT